3 ವರ್ಷದ ಹೋರಾಟಕ್ಕೆ ಗೆಲುವು: 30,000 ಪುಟಗಳ ಆರ್‌ಟಿಐ ಮಾಹಿತಿ ನೀಡಿದ ಕೆಎಸ್‌ಆರ್‌ಟಿಸಿ

ಮಾಹಿತಿ ಹಕ್ಕು ಕಾಯ್ದೆ, 2005ರ ಕಲಂ 4(1)(ಎ) ಮತ್ತು 4(1)(ಬಿ) ಅಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಕೇಂದ್ರ ಕಚೇರಿಯು ಸಾರ್ವಜನಿಕವಾಗಿ ಪ್ರಕಟಿಸಬೇಕಾದ ಮಾಹಿತಿ ಕೋರಿ ಸಲ್ಲಿಸಿದ್ದ...

ರಾಜ್ಯ ಸಾರಿಗೆ ನೌಕರರ ವೇತನ ಶೇ.12.50 ರಷ್ಟು ಹೆಚ್ಚಿಸಿದ ಸರ್ಕಾರ

ರಾಜ್ಯ ಸಾರಿಗೆ ನೌಕರರ ವೇತನವನ್ನು ಶೇ.12.50 ರಷ್ಟು ಪರಿಷ್ಕರಿಸಲಾಗಿದ್ದು, ಹೊಸ ವೇತನವು ಜೂ.1ರ ವೇತನದಲ್ಲೇ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. 2025 ಮಾರ್ಚ್ 31ರ ಮೂಲ ವೇತನದ ಮೇಲೆ ಶೇ. 12.5 ರಷ್ಟು ವೇತನ...

ಸಾರಿಗೆ ಕಾರ್ಮಿಕರ ಹೋರಾಟಕ್ಕೆ ಕಾಮ್ರೇಡ್ ಜ್ಯೋತಿ ಅನಂತಸುಬ್ಬರಾವ್ ನಾಯಕತ್ವ

ಕಾಮ್ರೇಡ್ ಎಚ್‌ ವಿ ಅನಂತಸುಬ್ಬರಾವ್ ಅವರ ನಿಧನದ ನಂತರ ಅವರ ಪುತ್ರಿ, ಖ್ಯಾತ ಹೋರಾಟಗಾರ್ತಿ ಮತ್ತು ಚಿಂತಕಿ ಕಾಮ್ರೇಡ್ ಜ್ಯೋತಿ ಅನಂತಸುಬ್ಬರಾವ್ ಸಾರಿಗೆ ಕಾರ್ಮಿಕರ ಹೋರಾಟದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಸ್ಟಾಫ್ ಆಂಡ್...

ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ: ನಾಳೆ ಬೆಂಗಳೂರು ಚಲೋ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಗುರುವಾರ(ಫೆಬ್ರವರಿ 19) ‘ಬೆಂಗಳೂರು ಚಲೋ’ಗೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ(KSRTC) ಬಸ್ ಸಂಚಾರದಲ್ಲಿ...

ಕೆಎಸ್‌ಆರ್‌ಟಿಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಚಾಲಕನ ದಿಟ್ಟ ಹೋರಾಟ: ದಬ್ಬಾಳಿಕೆ ವಿರುದ್ಧ ಗೆದ್ದು ಬೀಗಿದ ಜಯದೇವ್‌

ಸಾರಿಗೆ ಸಂಸ್ಥೆಯೊಳಗಿನ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ದಬ್ಬಾಳಿಕೆಯ ವಿರುದ್ಧ ಧ್ವನಿ ಎತ್ತಿದ ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಜಯದೇವ್ ಎಂ ಅವರು ದೀರ್ಘ ಕಾನೂನು ಹೋರಾಟದ ನಂತರ ಜಯಗಳಿಸಿದ್ದಾರೆ. ಸಂಸ್ಥೆಯ ಉನ್ನತ ಅಧಿಕಾರಿಗಳ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೆಎಸ್‌ಆರ್‌ಟಿಸಿ