ಬೀದರ್ | ತಡವಾಗಿದ್ದಕ್ಕೆ ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ವ್ಯಕ್ತಿ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್‌ ಚಲಾಯಿಸಿಕೊಂಡು ಹೋಗಿದ್ದು, ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ಬೀದರ್‌ ಜಿಲ್ಲೆಯ ಔರಾದ ಪಟ್ಟಣದಲ್ಲಿ ಜರುಗಿದೆ. ಔರಾದ ತಾಲೂಕಿನ ಕರಂಜಿ...

ಕಲಬುರಗಿ | ಸೀತನೂರು ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಿತ್ಯ ತೊಂದರೆ ನಗರ ಬಸ್‌ ಇಲ್ಲದ ಕಾರಣ 2 ಕಿ.ಮೀ ನಡೆಯಬೇಕಿದೆ ಕಲಬುರಗಿ ನಗರದಿಂದ ಸುಮಾರು 11 ಕಿಲೋ ಮೀಟರ್ ದೂರದಲ್ಲಿರುವ ಸೀತನೂರು ಗ್ರಾಮಕ್ಕೆ ನಗರ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು...

ವಿದ್ಯಾರ್ಥಿಗಳ ಹಳೆಯ ಬಸ್‌ ಪಾಸ್‌ ಅವಧಿ ವಿಸ್ತರಣೆ: ಕೆಎಸ್‌ಆರ್‌ಟಿಸಿ

ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದು ಜೂನ್‌ 15ರವರೆಗೆ ಹಳೆಯ ಬಸ್‌ ಪಾಸ್‌ಗಳ ವಿಸ್ತರಣೆ ಬೇಸಿಗೆ ರಜೆ ಕಳೆದು 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ ಹಿನ್ನೆಲೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ...

ಟಿಕೆಟ್‌ ರಹಿತ ಪ್ರಯಾಣ: ₹5,54,832 ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ

ಟಿಕೆಟ್‌ ರಹಿತ 3,415 ಪ್ರಯಾಣಿಕರಿಗೆ ದಂಡ ವಿಧಿಸಿದ ನಿಗಮ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳ ತನಿಖೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ ಪ್ರಯಾಣಿಕರಿಂದ ತನಿಖಾ...

ಬಸ್‌ನಲ್ಲೇ ಮಗುವಿಗೆ ಜನ್ಮ; ನಿರ್ವಾಹಕಿ ಕಾರ್ಯಕ್ಕೆ ಶ್ಲಾಘನೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕಿಯೊಬ್ಬರು ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ. ಈ ಮಾನವೀಯ ಕಾರ್ಯವನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ ಸತ್ಯವತಿ ಶ್ಲಾಘಿಸಿದ್ದಾರೆ.   ಮೇ 15ರಂದು ಬಿಹಾರ ಮೂಲದ ಗರ್ಭಿಣಿ ಮಹಿಳೆ...

ಜನಪ್ರಿಯ

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

Tag: ಕೆಎಸ್‌ಆರ್‌ಟಿಸಿ