ಎರಡು ದಿನಗಳ ಹಿಂದೆ, ಹೊಸಕೋಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ನೆಲಮಂಗಲ ಬಳಿಯ ಮೇಲುರಸ್ತೆ (ಫ್ಲೈಓವರ್)ನಲ್ಲಿ...
ಅಪಘಾತ ಎಸಗಿ, ಪರಿಹಾರ ಕೊಡದೆ ನಿರ್ಲಕ್ಷ್ಯ ಧೋರಣೆ ತೋರಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ಅನ್ನು ನ್ಯಾಯಾಲಯವು ವಶಕ್ಕೆ ಪಡೆದಿರುವ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ಅನ್ನು ನ್ಯಾಯಾಲಯದ ಆದೇಶದ ಮೇರೆಗೆ ವಕೀಲರ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್ಆರ್ಟಿಸಿ ಸೇರಿ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿಗಳು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದ್ದಾರೆ. ಜನವರಿ 29ರಿಂದ ಪ್ರತಿಭಟನೆ ನಡೆಯಲಿದ್ದು ಸಾರಿಗೆ ವ್ಯವಸ್ಥೆಯಲ್ಲಿ...
ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಅಂಟಿಸಲಾಗಿರುವ ಗುಟ್ಕಾ ಮತ್ತು ತಂಬಾಕು ಜಾಹೀರಾತುಗಳನ್ನು ಯುವಜನರು ಕಿತ್ತುಹಾಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬಳ್ಳಾರಿ ಜಿಲ್ಲೆಯ ವಿದ್ಯಾನಗರದಲ್ಲಿ ಯುವಕನೊಬ್ಬ ಜಾಹೀರಾತುಗಳನ್ನು ಹರಿದುಹಾಕುತ್ತಿರುವ ವಿಡಿಯೋ ಮೊದಲಿಗೆ ವೈರಲ್...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿಎಸ್ ಅವರು ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾದ ನೂತನ ಉಪಾಧ್ಯಕ್ಷೆಯಾಗಿ ಇಂದು ಪದಗ್ರಹಣ ಮಾಡಿದರು.
ಬೆಂಗಳೂರು ನಗರದ...