ಗೌತಮ್ ಗಂಭೀರ್ ಬೇಡಿಕೆಗಳಿಗೆ ಬಿಸಿಸಿಐ ಒಪ್ಪಿಗೆ: ಟೀಂ ಇಂಡಿಯಾ ಕೋಚ್ ಸ್ಥಾನ ಬಹುತೇಕ ಖಚಿತ

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ.ಪ್ರಸ್ತುತ ಮುಖ್ಯ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವ...

ಐಪಿಎಲ್ 2024 | ಗಮನ ಸೆಳೆದ ದೇಶೀಯ ಆಟಗಾರರು; ಭರವಸೆ ಮೂಡಿಸದ ವಿದೇಶಿಗರು

ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್‌ ರೈಡರ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮುವುದರೊಂದಿಗೆ 17ನೇ ಐಪಿಎಲ್...

ಬೆಂಗಳೂರು | ‘ಆರ್‌ಸಿಬಿ’ಗೆ ನಿರ್ಣಾಯಕ ಪಂದ್ಯ; ಮಳೆಯಾದ್ರೆ ಗತಿಯೇನು?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಹಂಗಾಮದಲ್ಲಿ 10 ತಂಡಗಳ ಹಣಾಹಣಿ ನಡೆಯುತ್ತಿದೆ. ಈಗಾಗಲೇ, ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಕೆಕೆಆರ್...

ಐಪಿಎಲ್ | ಪ್ಲೇ-ಆಫ್ ಟಿಕೆಟ್ ಗಿಟ್ಟಿಸಿಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಕೆಕೆಆರ್ ತಂಡವು ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಆ ಮೂಲಕ 2024ರ ಐಪಿಎಲ್‌ ಸೀಸನ್‌ನ...

T20 ಇತಿಹಾಸದಲ್ಲೇ ಬೃಹತ್‌ ಗುರಿ ತಲುಪಿ ಇತಿಹಾಸ ಸೃಷ್ಟಿಸಿದ ಪಂಜಾಬ್‌; ಕೆಕೆಆರ್‌ಗೆ ತವರಲ್ಲೇ ಮುಖಭಂಗ

ಐಪಿಎಲ್‌ ಟೂರ್ನಿಯಲ್ಲಿ ಶುಕ್ರವಾರ ಸಂಜೆ ನಡೆದ 42ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದ್ದ ಬೃಹತ್‌ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾದ ಪಂಜಾಬ್ ಕಿಂಗ್ಸ್ ತಂಡ, ಐಪಿಎಲ್ ಹಾಗೂ T20 ಇತಿಹಾಸದಲ್ಲೇ ಹೊಸ...

ಜನಪ್ರಿಯ

ಟಿ20 ವಿಶ್ವಕಪ್ | ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯ: ಟೀಮ್ ಇಂಡಿಯಾ ಸೆಮಿಫೈನಲ್‌ಗೆ

ಸೈಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು(ಜೂನ್ 24) ಆಸ್ಟ್ರೇಲಿಯಾ...

ಬೀದರ್‌ | ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ : ವಿಕ್ರಮ ವಿಸಾಜಿ

ಬಾಹ್ಯ ಪ್ರೇರಣೆ ಒಂದು ಹಂತದವರೆಗೆ ಇರುತ್ತದೆ. ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ...

ಟಿ20 ವಿಶ್ವಕಪ್ | ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ : ಆಸೀಸ್‌ಗೆ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ...

ಟಿ20 ಕ್ರಿಕೆಟ್‌ : 200 ಸಿಕ್ಸರ್‌ಗಳ ಸರದಾರನಾಗಿ ದಾಖಲೆ ಬರೆದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ...

Tag: ಕೆಕೆಆರ್