ʼToxicʼ ಬಿಡುಗಡೆಗೆ ದಿನಗಣನೆ; ಮುಹೂರ್ತದಿಂದ ರಿಲೀಸ್‌ವರೆಗಿನ ಹೈಪ್‌ ಹೇಗಿತ್ತು ಗೊತ್ತೇ?

‘ಕೆಜಿಎಫ್‌: ಚಾಪ್ಟರ್‌ 2’ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಅವರನ್ನು ದೊಡ್ಡ ಪರದೆಯಲ್ಲಿ ಕಾಣಲು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆ ನಿರೀಕ್ಷೆಗೆ ಇನ್ನೆರಡು ದಿನಗಳಲ್ಲಿ ತೆರೆ ಬೀಳಲಿದೆ. ಹಲವು ಹಂತದ ಚಿತ್ರೀಕರಣ, ತಾರಾಬಳಗದ...

ಕೆಜಿಎಫ್‌ | ಬೀದಿ ನಾಯಿ ಕಾಟಕ್ಕೆ ಜನ ಹೈರಾಣ: ಸೂಕ್ತ ಕ್ರಮಕ್ಕೆ ಆಗ್ರಹ

ಕೋಲಾರ ಜಿಲ್ಲೆಯ ಕೆಜಿಎಫ್‌ ನಗರದ ಆಸ್ಪತ್ರೆಗಳು ಮತ್ತು ಶಾಲೆಗಳ ಮುಂದೆ ನಾಯಿಗಳ ಹಿಂಡು ಬೀಡು ಬಿಟ್ಟಿದೆ ಇನ್ನೇನು ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭಗೊಳ್ಳಲಿವೆ ಅದಕ್ಕೂ ಮುನ್ನ ನಗರಸಭೆ ಎಚ್ಚೆತ್ತುಕೊಳ್ಳಬೇಕು ಎಂದು ಸಾರ್ವಜನಿಕರು...

ಟಾಕ್ಸಿಕ್‌ಗೆ ತಟ್ಟಿದ ಯುದ್ಧದ ಬಿಸಿ: ಮಾರ್ಚ್ ಬದಲು ಜೂನ್‌ 4ಕ್ಕೆ ‘ರಾಯ’ನ ದರ್ಶನ

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧದ ಭೀತಿ ಕೇವಲ ಜಾಗತಿಕ ರಾಜಕಾರಣವನ್ನಷ್ಟೇ ಅಲ್ಲ, ಭಾರತೀಯ ಚಿತ್ರರಂಗದ ಮೇಲೂ ಪರಿಣಾಮ ಬೀರಿದೆ. 'ಕೆಜಿಎಫ್‌' ಸರಣಿಯ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ ನಟ ಯಶ್‌...

ಕೋಲಾರ | ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ನಿಖರ ಮಾಹಿತಿ ನೀಡಿ: ಇಒ ವೆಂಕಟೇಶಪ್ಪ

ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಸಾರ್ವಜನಿಕರಿಗೆ ಕೋಲಾರ ಜಿಲ್ಲೆಯ ಕೆಜಿಎಫ್‌ನ ಇಒ ವೆಂಕಟೇಶಪ್ಪ ಹೇಳಿದರು. ಪಟ್ಟಣದ ಬಳಿಯ ಘಟ್ಟಕಾಮದೇನಹಳ್ಳಿ...

ಬೇತಮಂಗಲ | ಅನಧಿಕೃತ ಬಾರ್‌ ತೆರೆಯಲು ಅನುಮತಿ ನೀಡಿದರೆ ಅಹೋರಾತ್ರಿ ಧರಣಿ ಎಚ್ಚರಿಕೆ

ನಿಯಮಗಳನ್ನು ಗಾಳಿಗೆ ತೂರಿ ಬೇತಮಂಗಲ ಬಳಿಯ ಸುಂದರಪಾಳ್ಯ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಕಾಲೇಜು ಮುಂಭಾಗದಲ್ಲಿ ಅನಧಿಕೃತವಾಗಿ ಬಾರ್‌ ತೆರೆಯಲು ಅನುಮತಿ ನೀಡಿದರೆ ಆಹೋರಾತ್ರಿ ಧರಣಿ ಕೈಗೊಳ್ಳಬೇಕಾಗುತ್ತದೆ ಎಂದು ಅಂಬೇಡ್ಕರ್ ಯುವ ವೇದಿಕೆ...

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ಕೆಜಿಎಫ್‌