ತುಮಕೂರು | ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ : ಸಚಿವರುಗಳ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಿಂದ ಹೊರನಡೆದ ಬಿಜೆಪಿ ಶಾಸಕ ಸುರೇಶ್ ಗೌಡ

ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.‌ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆತ್ತಿರುವ 2024-25 ನೇ ಸಾಲಿನ ಮೂರನೇ  ತ್ರೈಮಾಸಿಕ ಕೆಡಿಪಿ‌ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಮಾತ್ರವೇ ಚರ್ಚೆ ನಡೆಸಲಾಗುತ್ತಿದೆ ಎಂದು ಆರೋಪಿಸಿ...

ಗುಬ್ಬಿ | ಜೆಜೆಎಂ ಕಾಮಗಾರಿ ಕಳಪೆ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

ಯಾವ ಗ್ರಾಮಕ್ಕೆ ತೆರಳಿದರೂ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಬಗ್ಗೆ ದೂರುಗಳು ಬರುತ್ತಿವೆ. ಯಾರೇ ಆಗಿರಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ...

ಬಾಗಲಕೋಟ | ಸರ್ಕಾರಿ ಆಸ್ಪತ್ರೆಗೆ ಬರುವವರ ಆರೋಗ್ಯದ ಬಗೆಗೆ ಗಂಭೀರವಾಗಿ ಪರಿಗಣಿಸಿದಿದ್ದರೆ ಕಠಿಣ ಕ್ರಮ: ಸಚಿವ ಆರ್ ಬಿ ತಿಮ್ಮಾಪುರ

ಸರ್ಕಾರಿ ಆಸ್ಪತ್ರೆಗೆ ಬರುವವರ ಆರೋಗ್ಯದ ಬಗೆಗೆ ಗಂಭೀರವಾಗಿ ಪರಿಗಣಿಸಿದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹೇಳಿದರು. ಬಾಗಲಕೋಟೆ ಪಟ್ಟಣದ ಡಾ....

ಬೀದರ್‌ | ಜಿಲ್ಲೆಗೆ 10 ಕೋಟಿ ಮುಂಗಾರು ಬೆಳೆ ಪರಿಹಾರ ಬಿಡುಗಡೆ : ಸಚಿವ ಈಶ್ವರ ಖಂಡ್ರೆ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 17,460 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸರ್ಕಾರವು 13.76 ಕೋಟಿ ರೂ.ಗಳ ಪೈಕಿ 10 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದ್ದು, ರೈತರ ಖಾತೆಗಳಿಗೆ ನೇರವಾಗಿ...

ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್‌ ಮೇನಿಯಾ, ಮಾಫಿಯಾಗೆ ಅವಕಾಶ ಸಲ್ಲ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳು ಹಲವು ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಇಲಾಖೆಯ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮಾತನಾಡಿದ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಕೆಡಿಪಿ ಸಭೆ