ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ ಸಂಘಟನೆಯ ವತಿಯಿಂದ ಶಿರಸಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಜರುಗಿತು. ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ನೇತೃತ್ವದಲ್ಲಿ ನಡೆದ ಈ ಹೋರಾಟವು...

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ (SIR) ಆರಂಭ; ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಆರಂಭಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಚಾಲನೆ ದೊರೆತಿದೆ. ಜಿಲ್ಲೆಯ...

ಸಿದ್ದಾಪುರ | ವಿದ್ಯುತ್ ಆಘಾತಕ್ಕೆ ಹವ್ಯಕ ಕ್ರಿಕೆಟ್‌ನ ಜನಪ್ರಿಯ ಆಟಗಾರ ಪ್ರವೀಣ್ ಹೆಗಡೆ (ಬೂಸಾ) ನಿಧನ

ಸಿದ್ದಾಪುರ: ಹವ್ಯಕ ಕ್ರಿಕೆಟ್ ವಲಯದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಹಾಗೂ ಉದ್ದನೆಯ ಸಿಕ್ಸರ್‌ಗಳ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪ್ರವೀಣ್ ಹೆಗಡೆ (ಬೂಸಾ) ಅವರು ವಿದ್ಯುತ್ ಆಘಾತದಿಂದ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ...

ಉತ್ತರ ಕನ್ನಡ | ನೀರಿನ ಸಮಸ್ಯೆ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಅಧಿಕಾರಿಗಳಿಗೆ ಕಾಗೇರಿ ಸೂಚನೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಪದೇ ಪದೇ ಎದುರಾಗುತ್ತಿರುವ ಗ್ರಾಮಗಳನ್ನು ಗುರುತಿಸಿ, ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಎರಡನೇ ಹಂತದಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು...

ಶಿರಸಿ | ಹೆದ್ದಾರಿಯೋ ಅಥವಾ ಕೆಸರು ಗದ್ದೆಯೋ? ಶಿರಸಿ–ಹಾವೇರಿ ರಸ್ತೆಯ ದುಸ್ಥಿತಿಗೆ ಸಾರ್ವಜನಿಕರ ಆಕ್ರೋಶ

ಶಿರಸಿ: ರಾಜ್ಯದ ಸಾರಿಗೆ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಂತಿದೆ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಸರ್ಕಾರದ ಬೇಜವಾಬ್ದಾರಿತನ ಹಾಗೂ ಲೋಕೋಪಯೋಗಿ ಇಲಾಖೆಯ ವೈಫಲ್ಯವನ್ನು ಎತ್ತಿ...

ಜನಪ್ರಿಯ

ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ...

ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಕೇರಳದ ಮಾಜಿ ಡಿಜಿಪಿ ಶ್ರೀಲೇಖಾಗೆ ನ್ಯಾಯಾಲಯ ನೋಟೀಸ್‌

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಬಗ್ಗೆ ಅವಹೇಳನಕಾರಿ...

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

Tag: ಕೆನರಾ ಲೋಕಸಭಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ