ಕೆಪಿಎಸ್‌ಸಿ ಹಗರಣದಲ್ಲಿ ನನ್ನ ಪಾತ್ರ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕಂಡುಬಂದರೆ ನಾನು ರಾಜಕೀಯ ನಿವೃತ್ತಿ ಪಡೆಯಲು ಸಿದ್ಧನಾಗಿದ್ದೇನೆ. ಆದರೆ ಬಿಜೆಪಿ ಅಥವಾ ಜೆಡಿಎಸ್‌ನವರ ಪಾತ್ರವಿದ್ದರೆ ಅವರು ರಾಜಕೀಯ ನಿವೃತ್ತಿ ಪಡೆಯಲು ಸಿದ್ಧರಿದ್ದಾರೆಯೇ ಎಂದು...
"ಇಷ್ಟು ದಿನ ಪ್ರಿಯಾಂಕ್ ಖರ್ಗೆ ಎಂಬ ಹೆಸರು ಬಿಜೆಪಿಯವರಿಗೆ ಸುದ್ದಿಯಲ್ಲಿರಲು ವಸ್ತುವಾಗುತ್ತಿತ್ತು, ಕೆಲಸ ಕೊಟ್ಟಿತ್ತು. ಈಗ ಜೆಡಿಎಸ್‌ನವರಿಗೂ ಪ್ರಿಯಾಂಕ್ ಹೆಸರು ಪ್ರಿಯವಾಗುತ್ತಿದೆ. ನನ್ನ ವಿರುದ್ಧ ಕುಮಾರಸ್ವಾಮಿ ಅವರು ಮುಗಿಬೀಳುತ್ತಿದ್ದಾರೆ. ಆದರೆ, ತಮ್ಮದೇ ಅವಧಿಯಲ್ಲಿ...