ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ತಡರಾತ್ರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು,...

ಕೆಪಿಎಸ್‌ಸಿ ಅಕ್ರಮ: ಗರಿಷ್ಠ ಅಂಕ ಪಡೆದ 14 ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನವೇ ಸಿಕ್ಕಿತ್ತು ಪ್ರಶ್ನೆಗಳು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಭಾರೀ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತನಿಖಾ ಮಾಹಿತಿಯೊಂದು ಹೊರಬಿದ್ದಿದೆ. ಪರೀಕ್ಷೆಯಲ್ಲಿ ಟಾಪ್ ರ‍್ಯಾಂಕ್...

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಅಕ್ರಮಗಳು ಮತ್ತು ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಸ್ಥೆಯನ್ನು ಮುಚ್ಚುವ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಪ್ರಕರಣದ ಸಂಪೂರ್ಣ ಹಾಗೂ...

ಯುಪಿಎಸ್‌ಸಿ ನಿಯಮಾವಳಿ, ಪ್ರಕ್ರಿಯೆಗಳನ್ನು ಕೆಪಿಎಸ್‌ಸಿಯಲ್ಲಿ ಅಳವಡಿಸಿ: ಸಿಎಂ ಡಿಕೆಶಿಗೆ ಕಾಂಗ್ರೆಸ್ ಮುಖಂಡರ ಮನವಿ

"ಪಿ ಸಿ ಹೋಟಾ ಸಮಿತಿಯ ವರದಿ ಮತ್ತು ಕೇಂದ್ರ ಲೋಕ ಸೇವಾ ಆಯೋಗದ ನಿಯಮಾವಳಿಗಳು, ಪ್ರಕ್ರಿಯೆಗಳನ್ನು ಕೂಡಲೇ ರಾಜ್ಯ ಲೋಕಸೇವಾ ಆಯೋಗ (ಕೆಪಿಎಸ್ ಸಿ)ದಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಆಯೋಗಕ್ಕೆ ಸೂಕ್ತ ಕಾಯಕಲ್ಪ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೆಪಿಎಸ್‌ಸಿ