ಕೆಪಿಎಸ್‌ಸಿ ವಿವಾದ | ಜವಾಬ್ದಾರಿಯಿಂದ ನುಣುಚಿಕೊಂಡ ಸಿಎಂ: ಟಿ ಎ ನಾರಾಯಣಗೌಡ

ಕೆಪಿಎಸ್‌ಸಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಕೆಪಿಎಸ್‌ಸಿ ವಿವಾದಗಳ ಕುರಿತಾದ...

ಕೆಪಿಎಸ್‌ಸಿ ಕರ್ಮಕಾಂಡಕ್ಕೆ ಕಡಿವಾಣ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾನ

"ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಯತ್ನ ಮಾಡೋಣ..." ಕೆಪಿಎಸ್‌ಸಿ ಪರೀಕ್ಷೆಯಲ್ಲಿ...

ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕೆಡಿಸಿದ್ದಾಯಿತು, ಸರಿಪಡಿಸುವವರಾರು?

ಸದ್ಯ ಆಯೋಗದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ಜಟಾಪಟಿ, ನೇಮಕಾತಿ ಅಕ್ರಮಗಳು, ಪರೀಕ್ಷಾ ಅಧ್ವಾನಗಳು ಹೀಗೆಯೇ ಮುಂದುವರಿದರೆ ಅದರ ವಿರುದ್ಧ ಹತಾಶಗೊಂಡ ಯುವಜನರು ಸಿಡಿದೇಳಬಹುದು. ಅದು ಜನಾಂದೋಲನವಾಗಿ ಸರ್ಕಾರಕ್ಕೆ ಮತ್ತೊಂದು ಸಮಸ್ಯೆ ಸೃಷ್ಟಿಸಬಹುದು. ಕೆಪಿಎಸ್‌ಸಿ ಕಾಯ್ದೆಗೆ...

ಕೆಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ: ಕರವೇ ಆಗ್ರಹ

ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಕೆಪಿಎಸ್‌ಸಿ ಸುಧಾರಣೆಗಾಗಿ ಕೆಪಿಎಸ್‌ಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಪ್ರಯತ್ನಿಸಿದೆ. ಇದೇ, ಸಮಯದಲ್ಲಿ ಕೆಪಿಎಸ್‌ಸಿ ಪರೀಕ್ಷೆಯನ್ನು ಇಂಗ್ಲಿಷ್‌ ಮಾಧ್ಯಮದಲ್ಲಿ ನಡೆಸದೆ, ಕನ್ನಡದಲ್ಲೇ ನಡೆಸುವುದಕ್ಕೂ ತಿದ್ದುಪಡಿ ಮಾಡಬೇಕು ಎಂದು ಕರ್ನಾಟಕ...

ಅಧಿವೇಶನ | ಕೆಪಿಎಸ್‌ಸಿ ಪರೀಕ್ಷೆ ಎಡವಟ್ಟು, ಭ್ರಷ್ಟಾಚಾರ ಬಗ್ಗೆ ಗಂಭೀರ ಚರ್ಚೆ

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ವಿಳಂಬ ಪರೀಕ್ಷೆ ನಡೆಸುವಲ್ಲಿ ಎಡವಟ್ಟು, ವ್ಯವಸ್ಥೆಯ ವೈಫಲ್ಯದ ಆರೋಪದ ಕುರಿತ ವಿಚಾರ ವಿಧಾನಸಭೆಯಲ್ಲಿ ಮಂಗಳವಾರ ಚರ್ಚೆ ನಡೆಯಿತು. ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರು ನಿಲುವಳಿ ಸೂಚನೆ ಪೂರ್ವಭಾವಿಯಾಗಿ ಮಾತನಾಡಿ,...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೆಪಿಎಸ್‌ಸಿ