ವಿಡಿಯೊ | ಚಾಟಿಯಲ್ಲಿ ಹೊಡೆದುಕೊಂಡು ನಗೆಪಾಟಲಿಗೀಡಾದ ಅಣ್ಣಾಮಲೈ!

ಕರ್ನಾಟಕದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಮನಿರತ್ನ ಅವರು ಮಾಡುತ್ತಿರುವ ಹೈಡ್ರಾಮಾಗಳಿಗಿಂತ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಡುತ್ತಿರುವ ಹೈಡ್ರಾಮಾವು ಅವಿವೇಕದ ಪರಮಾವಧಿಯಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ...

ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವವರೆಗೆ ಪಾದರಕ್ಷೆ ಧರಿಸಲ್ಲ ಎಂದ ಅಣ್ಣಾಮಲೈ

ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಕಾಲಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಶಪಥ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ...

ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಪಟಾಕಿಗಳನ್ನು ಸಿಡಿಸಿ: ಅಣ್ಣಾಮಲೈ

ಪಟಾಕಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿಯಂದು ಸಾಕಷ್ಟು ಪ್ರಮಾಣದಲ್ಲಿ ಪಟಾಕಿಗಳನ್ನು ಖರೀದಿಸಿ, ಸಿಡಿಸುವಂತೆ ಬಿಜೆಪಿ ನಾಯಕ ಕೆ ಅಣ್ಣಾಮಲೈ ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು,...

ಮಾಜಿ ರಾಜ್ಯಪಾಲರಿಗೆ ಅಮಿತ್ ಶಾ ಎಚ್ಚರಿಕೆ ನೀಡುವ ರೀತಿಯಲ್ಲಿ ಮಾತು: ವಿಡಿಯೋ ವೈರಲ್

ಎನ್‌ ಚಂದ್ರಬಾಬು ನಾಯ್ಡು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ತೆಲಂಗಾಣದ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರಾರಾಜನ್‌ ಅವರ ನಡುವೆ ನಡೆದ ಮಾತುಕತೆ...

ನೀತಿ ಸಂಹಿತೆ ಉಲ್ಲಂಘನೆ: ಅಣ್ಣಾಮಲೈ ವಿರುದ್ಧ ದೂರು ದಾಖಲು

ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚುನಾವಣಾ ನೀತಿ ಸಂಹಿತೆ ಆರೋಪದಡಿ ಪ್ರಕರಣ ದಾಖಲಾಗಿದೆ. ಚುನಾವಣಾ ಪ್ರಚಾರ ಸಮಯ ಉಲ್ಲಂಘನೆಗಾಗಿ ಅಣ್ಣಾಮಲೈ ಹಾಗೂ ಇತರ ಕೆಲವು ಪಕ್ಷದ ಕಾರ್ಯಕರ್ತರ ವಿರುದ್ಧ ದೂರು...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಕೆ ಅಣ್ಣಾಮಲೈ