ತುಮಕೂರು | ಕೆ. ಎಚ್ ಮುನಿಯಪ್ಪಗೆ ಡಿಸಿಎಂ ಸ್ಥಾನ ನೀಡುವಂತೆ ಮಾದಿಗ ಸಮುದಾಯ ಒತ್ತಾಯ

ಮಾದಿಗ ಸಮುದಾಯದ ಹಿರಿಯ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ರಾಜಕಾರಣಿ ಕೆ ಎಚ್ ಮುನಿಯಪ್ಪನವರು ಸತತವಾಗಿ ಏಳು ಬಾರಿ ಸಂಸದರಾಗಿ ಕೇಂದ್ರ ಸಚಿವರಾಗಿ ಸಮರ್ಥವಾದ ಅಧಿಕಾರವನ್ನು ನಿರ್ವಹಿಸಿಹಸುತ್ತ ಬಂದಿರುತ್ತಾರೆ ಅಂತಹ ಹಿರಿಯ...

ಕೊರಟಗೆರೆ | ಗೃಹ ಸಚಿವರ ಕ್ಷೇತ್ರದಲ್ಲಿ ಕೆ.ಎಚ್ ಮುನಿಯಪ್ಪ ಸಿಎಂ ಎಂದು ಘೋಷಣೆ ಮೊಳಗಿಸಿದ ಬೆಂಬಲಿಗರು

ಕರ್ನಾಟಕದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ  ಸಚಿವ ಕೆ.ಹೆಚ್. ಮುನಿಯಪ್ಪ  ಅವರು ಮಧುಗಿರಿಯ ತನ್ನ ಸಂಬಂಧಿಗಳ ಖಾಸಗಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ...

ದಾವಣಗೆರೆ | ಮುಂದಿನ ಮುಖ್ಯಮಂತ್ರಿ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ; ಕದಸಂಸ ಆಗ್ರಹ

ರಾಜ್ಯದಾದ್ಯಂತ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಮಾಡಿ ದಲಿತರಿಗೆ ಕೊಡುವುದಿದ್ದರೆ ಮಾದಿಗ ಎಡಗೈ ಸಮುದಾಯಕ್ಕೆ ಸೇರಿದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ...

ಒಳಮೀಸಲಾತಿ ಜಾರಿಯಾಗುವ ವಿಶ್ವಾಸವಿದೆ : ಮಾದಿಗ ನಾಯಕ ಗುರುಮೂರ್ತಿ

“ಒಳಮೀಸಲಾತಿ ಜಾರಿಯಾಗುವ ವಿಶ್ವಾಸ ಇದೆ. ನಾವು ಸರ್ಕಾರಕ್ಕೆ ಕೆಲವೊಂದು ಸಲಹೆಗಳನ್ನ ನೀಡಬೇಕು. ಐಎಎಸ್‌ ಆಫೀಸರ್ ಟೀಂ, ಲಾಯರ್ ಟೀಂ, ಹೋರಾಟಗಾರರ ಟೀಂ, ಸಾಹಿತಿ, ಬುದ್ಧಿಜೀವಿಗಳ ಟೀಂ ಸೇರಿದಂತೆ ಒಂದು ವೇದಿಕೆಯನ್ನ ಸಿದ್ಧ ಮಾಡಿ...

ಒಳಮೀಸಲಾತಿ | ವಾರದಲ್ಲಿ ಆಯೋಗದ ಮಧ್ಯಂತರ ವರದಿ ಸರ್ಕಾರಕ್ಕೆ ಸಲ್ಲಿಕೆ: ಸಚಿವ ಕೆ ಎಚ್ ಮುನಿಯಪ್ಪ

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಷಯದ ಕುರಿತು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವರೊಂದಿಗೆ ಸಭೆ ನಡೆಯಿತು. ಪರಿಶಿಷ್ಠ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಕೆ ಎಚ್ ಮುನಿಯಪ್ಪ