ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

ಕಾಂಗ್ರೆಸ್ಸಿಗರ ಸಮುದಾಯವಾರು ಡಿಸಿಎಂ ಬೇಡಿಕೆ, ಅವರ ರಾಜಕಾರಣದ ಒಂದು ಭಾಗವಾಗಿರಬಹುದು. ಅವಕಾಶವಂಚಿತ ಶೋಷಿತ ಸಮುದಾಯಗಳು ಅಧಿಕಾರದ ಸ್ಥಾನಕ್ಕೇರುವುದು ತಪ್ಪಲ್ಲದಿರಬಹುದು. ಚುನಾವಣೆಗಳನ್ನು ಗೆಲ್ಲುವುದಕ್ಕೆ ಬೇಕಾಗಿರಬಹುದು. ಅದು ಅವರಿಗೆ ಅಸ್ತಿತ್ವದ ಪ್ರಶ್ನೆಯಾಗಿರಬಹುದು. ಆದರೆ, ಮತ ನೀಡಿ...

ಸಚಿವ ಸ್ಥಾನ ತಲೆದಂಡದಿಂದ ತಪ್ಪಿಸಿಕೊಳ್ಳಲು ಮೂವರು ಡಿಸಿಎಂ ವಿಚಾರ ಪ್ರಸ್ತಾಪಿಸಿದ್ರಾ ಕೆ ಎನ್‌ ರಾಜಣ್ಣ?

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ವಾರ ಕಳೆಯುವದರೊಳಗೆ ಮತ್ತೆ ಮೂವರು ಡಿಸಿಎಂ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಕೆ.ಎನ್‌. ರಾಜಣ್ಣ ಮಾಡಿರುವ ಈ ಪ್ರಸ್ತಾಪದ ಹಿಂದಿರುವ ಮರ್ಮವೇನು? ಇಲ್ಲಿದೆ ಓದಿ... ಸದಾ...

ತುಮಕೂರು | ಪರಮೇಶ್ವರ್, ರಾಜಣ್ಣ, ಮುದ್ದಹನುಮೇಗೌಡ ವಲಸಿಗರು: ಬಿಜೆಪಿ ಅಭ್ಯರ್ಥಿ ಠಕ್ಕರ್

ಸಚಿವ ಡಾ.ಜಿ ಪರಮೇಶ್ವರ್ ಮಾಗಡಿ, ಕೆ ಎನ್ ರಾಜಣ್ಣ ಹಾಗೂ ಎಸ್ ಪಿ ಮುದ್ದಹನುಮೇಗೌಡ ಬೆಂಗಳೂರು ಗ್ರಾಮಾಂತರದಿಂದ ಬಂದವರು. ಇಂದಿರಾಗಾಂಧಿ ಚಿಕ್ಕಮಗಳೂರು, ಸೋನಿಯಾಗಾಂಧಿ ಬಳ್ಳಾರಿ ಹಾಗೂ ರಾಹುಲ್ ಗಾಂಧಿ ವಯನಾಡ್‌ನಲ್ಲಿ ಸ್ಪರ್ಧಿಸಿದ್ದರು. ಹಾಗಾದರೆ...

ಯುಪಿ ಕಾನೂನು ಕರ್ನಾಟಕದಲ್ಲೂ ಬರಲಿ; ಯೋಗಿ ಆಡಳಿತ ಮೆಚ್ಚಿ ಮಾತನಾಡಿದ ಸಚಿವ ರಾಜಣ್ಣ!

ಸಚಿವ ಕೆ ಎನ್ ರಾಜಣ್ಣ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ಯುಪಿ ಮಾದರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, "ನಮ್ಮಲಿಯೂ ಅಂತಹದ್ದೇ ಕಾನೂನು ಬರಬೇಕು" ಎಂದಿದ್ದಾರೆ. ತುಮಕೂರಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು,...

ತುಮಕೂರು | 15 ಹೊಸ ಬಸ್‌ಗಳಿಗೆ ಚಾಲನೆ; ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಅಧ್ಯಕ್ಷ

ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಕೆ.ಎನ್ ರಾಜಣ್ಣ ಅವರು 15 ನೂತನ ಅಶ್ವಮೇಧ ಬಸ್‌ಗಳಿಗೆ ಚಾಲನೆ ನೀಡಿದರು. ಬಳಿಕ, ರಾಜ್ಯ ರಸ್ತೆ ಸಾರಿಗೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಕೆ ಎನ್ ರಾಜಣ್ಣ