ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಕೆ ಎಸ್‌ ಈಶ್ವರಪ್ಪ ಪುನರುಚ್ಚಾರ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸೋಮವಾರ (ಮಾ.18) ಪ್ರಧಾನಿ ನರೇಂದ್ರ ಮೋದಿಯ ಸಮಾವೇಶ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್​​ ಈಶ್ವರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ. ಶಿವಮೊಗ್ಗದ ಬೀಳಗಿಯ...

ಶಿವಮೊಗ್ಗ | ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ, ಗೆದ್ದ ಬಳಿಕ ಭೇಟಿಯಾಗುತ್ತೇನೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿ ಬಿಜೆಪಿ ಎದುರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ, ಸೋಮವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ಭಾನುವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ...

ಶಿವಮೊಗ್ಗ | ಕೆ ಎಸ್ ಈಶ್ವರಪ್ಪ ಮನವೊಲಿಸಲು ಬಿಜೆಪಿ ನಾಯಕರ ಹರಸಾಹಸ: ಸಂಧಾನ ವಿಫಲ

ತನ್ನ ಪುತ್ರ ಕೆ ಇ ಕಾಂತೇಶ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿರುವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಅವರ ಮನವೊಲಿಸಲು ಬಿಜೆಪಿ...

ಲೋಕಸಭೆ ಚುನಾವಣೆ | ಬಿಎಸ್‌ವೈ ಕುಟುಂಬದ ವಿರುದ್ಧ ಅಖಾಡಕ್ಕಿಳಿದ ಈಶ್ವರಪ್ಪ

ಕರ್ನಾಟಕದ ಬಿಜೆಪಿಯಲ್ಲಿ ಬಂಡಾಯ ಆರಂಭವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಶುಕ್ರವಾರ ಘೋಷಿಸಿದ್ದಾರೆ. "ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಕೆಇ...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಹಿಂದೆ ಷಡ್ಯಂತ್ರವಿದೆ: ಕೆ ಎಸ್‌ ಈಶ್ವರಪ್ಪ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ...

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: ಕೆ ಎಸ್‌ ಈಶ್ವರಪ್ಪ