ʼಗೃಹಜ್ಯೋತಿʼಗೆ ಜರಡಿ | ಮತ್ತೆ ಮನೆ ಮನೆಗೆ ಅರ್ಜಿ, ಅನರ್ಹರಿಗೆ ಗೇಟ್‌ಪಾಸ್!

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯಲ್ಲಿನ ಅವ್ಯವಸ್ಥೆಗಳಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿಯಮವನ್ನು ಜಾರಿಗೆ ತರಲಾಗುತ್ತಿದೆ. ಬೆಂಗಳೂರಿನಲ್ಲಿ...

ಚಿಕ್ಕಮಗಳೂರು l 79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಚಿವ ಕೆ.ಜೆ ಜಾರ್ಜ್

79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ದಿನವನ್ನು ಎಲ್ಲಾ ಅಧಿಕಾರಿಗಳು ಹಾಗೂ ಶಾಲೆಯ ಮಕ್ಕಳು...

ಸ್ಮಾರ್ಟ್‌ ಮೀಟರ್ ಕಡ್ಡಾಯ – ಖರೀದಿ; ಬಿಜೆಪಿ ಹಗರಣ ಆರೋಪ, ಕಾಂಗ್ರೆಸ್‌ ಸ್ಪಷ್ಟನೆ

ರಾಜ್ಯಾದ್ಯಂತ ಹೊಸದಾಗಿ ಮತ್ತು ತಾತ್ಕಾಲಿಕವಾಗಿ ವಿದ್ಯುತ್‌ ಸಂಪರ್ಕ ಪಡೆಯುವ ಎಲ್ಲರಿಗೂ (ಮನೆ, ಅಂಗಡಿ, ಸಂಸ್ಥೆ ಇತ್ಯಾದಿ) ಸ್ಮಾರ್ಟ್‌ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್‌ಗಳನ್ನು ಮಾತ್ರವೇ ಬಳಸಲು ಸರ್ಕಾರ...

ಮೂರು ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್‌ನೊಳಗೆ ಪೂರ್ಣ: ಕೆ ಜೆ ಜಾರ್ಜ್‌

ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದರು. ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ...

ರಾಜ್ಯದ ಪ್ರಪ್ರಥಮ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆಗೆ ಸಜ್ಜು: ಸಚಿವ ಕೆ ಜೆ ಜಾರ್ಜ್

ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್‌ ಸಾಮರ್ಥ್ಯದ 'ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ' (ಸಿಸಿಪಿಪಿ) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೆ ಜೆ ಜಾರ್ಜ್‌