ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಹೆಸರು ಅನುಮೋದಿಸಿದ ಕಾಂಗ್ರೆಸ್

"ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ" ಎಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ...

ದಾಳಿಗೆ ಹೆದರಿ ದೇಣಿಗೆ : ಬಿಜೆಪಿ ವಿರುದ್ಧದ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

ಹಲವು ಕೇಂದ್ರೀಯ ತನಿಖಾ ಸಂಸ್ಥೆಗಳ ದಾಳಿಯನ್ನು ತಪ್ಪಿಸಿಕೊಳ್ಳಲು ಬಿಜೆಪಿಗೆ ದೇಣಿಗೆ ನೀಡಿರುವುದು ಹಾಗೂ ಬಿಜೆಪಿಯಿಂದ ದೇಣಿಗೆ ಪಡೆದಿರುವ ಹಲವು ಸಂಸ್ಥೆಗಳು ಕೇಂದ್ರದಿಂದ ಅನುಕೂಲ ಪಡೆದಿರುವುದರ ವಿರುದ್ಧ ಸಂಪೂರ್ಣ ತನಿಖೆ ನಡೆಸುವಂತೆ  ಕೇಂದ್ರ ಹಣಕಾಸು...

ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ವೈ ಎಸ್ ಶರ್ಮಿಳಾ ನೇಮಕ

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರನ್ನು ಮಂಗಳವಾರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ. ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ...

ಖರ್ಗೆ, ವೇಣು, ಡಿಕೆ ರಹಸ್ಯ ಮಾತುಕತೆ : ಯಾರಿಗೆ ಏನು ಉತ್ತರ ಕೊಡಬೇಕೋ ಖಂಡಿತ ಕೊಡುವೆ ಎಂದ ಡಿಕೆ

ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಬೆಳಗ್ಗೆ ತೆರಳಿ ಸಮಾಲೋಚನೆ ಐಟಿ ದಾಳಿ, ವಿರೋಧ ಪಕ್ಷಗಳ ಕಮಿಷನ್ ಆರೋಪ ಕುರಿತು ಚರ್ಚೆ! ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆದ ...

ಚಂದ್ರಯಾನ–3ರ ವಿಜ್ಞಾನಿಗಳಿಗೆ 17 ತಿಂಗಳಿನಿಂದ ವೇತನ ಪಾವತಿಸಿಲ್ಲ: ಕೆ ಸಿ ವೇಣುಗೋಪಾಲ್ ಆರೋಪ

ಚಂದ್ರಯಾನ–3 ರಲ್ಲಿ ತೊಡಗಿಕೊಂಡಿರುವ ವಿಜ್ಞಾನಿಗಳಿಗೆ ಕಳೆದ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಈ ಕುರಿತು ‍ಟ್ವಿಟರ್‌ನಲ್ಲಿ ಮಾಧ್ಯಮವೊಂದರ ವರದಿಯ ಚಿತ್ರವನ್ನು...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಕೆ ಸಿ ವೇಣುಗೋಪಾಲ್