ಜಂತರ್ ಮಂತರ್‌ನಲ್ಲಿ ಇನ್ಮುಂದೆ ಪ್ರತಿಭಟನೆಗೆ ಅವಕಾಶವಿಲ್ಲ: ಧರಣಿಗೆ ದೆಹಲಿ ಪೊಲೀಸರಿಂದ 3 ಪರ್ಯಾಯ ಸ್ಥಳಗಳ ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿಯ ಪ್ರಮುಖ ಐತಿಹಾಸಿಕ ಪ್ರತಿಭಟನಾ ಸ್ಥಳವಾಗಿದ್ದ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ತಾಣಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ಮುಂದೆ ಪ್ರತಿಭಟನೆ ಮತ್ತು ಧರಣಿಗಳನ್ನು ಆಯೋಜಿಸಲು ರಾಮಲೀಲಾ ಮೈದಾನ,...

ಜನಗಣತಿ ವೇಳಾಪಟ್ಟಿ ಪ್ರಕಟಿಸಿದ ಕೇಂದ್ರ ಗೃಹ ಸಚಿವಾಲಯ

ಮುಂಬರುವ ಜನಗಣತಿ ಕಾರ್ಯಕ್ಕಾಗಿ ಮನೆಪಟ್ಟಿ ಹಾಗೂ ಮನೆಗಣತಿ ಮತ್ತು ಜನಗಣತಿ ಹಂತಗಳ ವೇಳಾಪಟ್ಟಿಯನ್ನು ಗೃಹ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ. 2021ರ ಜನಗಣತಿಗಾಗಿ ಸಿದ್ಧಪಡಿಸಿದ್ದ ಎಲ್ಲ 33 ಪ್ರಶ್ನೆಗಳ ಪ್ರಶ್ನಾವಳಿಯನ್ನೇ ಈ ಬಾರಿ...

ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌: ಹೊಸ ಸರ್ಕಾರ ರಚನೆಗೆ ಹಾದಿ ಸುಗಮ

ಜಮ್ಮು ಮತ್ತು ಕಾಶ್ಮೀರದಲ್ಲಿ 6 ವರ್ಷಗಳ ಹಿಂದೆ ಹೇರಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಜಮ್ಮು...

ರಾಜಭವನದ ಘನತೆಗೆ ಚ್ಯುತಿ: ಪಶ್ಚಿಮ ಬಂಗಾಳ ಪೊಲೀಸ್ ಆಯುಕ್ತ, ಡಿಸಿಪಿ ವಿರುದ್ಧ ಗೃಹ ಸಚಿವಾಲಯದಿಂದ ಶಿಸ್ತು ಕ್ರಮ

ಪಶ್ಚಿಮ ಬಂಗಾಳ ರಾಜ್ಯಪಾಲರ ಕಚೇರಿಯ ವಿರುದ್ಧ ಸುಳ್ಳು ವದಂತಿಗಳನ್ನು ಹರಡಲಾಗುತ್ತಿದೆ ಎಂಬ ಆರೋಪದಡಿ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಓರ್ವ ಉಪ ಪೊಲೀಸ್ ಆಯುಕ್ತರ ವಿರುದ್ಧ ಶಿಸ್ತು ಕ್ರಮಕ್ಕೆ ಕೇಂದ್ರ...

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್‌ಗೆ ಝಡ್–ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಲು ಕೇಂದ್ರ ನಿರ್ಧಾರ

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ 'ಸ್ಟೂಡೆಂಟ್ ಫೆಡೆರೇಷನ್ ಆಫ್‌ ಇಂಡಿಯಾ’ದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ ಬೆನ್ನಲ್ಲೇ ಝಡ್–ಪ್ಲಸ್ ಶ್ರೇಣಿಯ ಭದ್ರತಾ ವ್ಯವಸ್ಥೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ. ಈ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಕೇಂದ್ರ ಗೃಹ ಸಚಿವಾಲಯ