ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂ. ಅನುದಾನ ಘೋಷಣೆ; ಬಜೆಟ್‌ನಲ್ಲಿ ರಾಜಧಾನಿಗೆ ಬೇರೇನಿದೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಮಂಡಿಸಿದ್ದು, ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಹಾಗೆಯೇ ಬೆಂಗಳೂರಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಸಿಎಂ ಘೋಷಿಸಿದ್ದಾರೆ. ರಾಜ್ಯ...

ರಾಯಚೂರು | ಕೇಂದ್ರ ಬಜೆಟ್ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಹಾಗೂ ಯುವಜನ ವಿರೋಧಿಯಾಗಿರುವ ಕೇಂದ್ರ ಬಜೆಟ್ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿತು. ರಾಯಚೂರು ನಗರದ ಅಂಬೇಡ್ಕರ್‌ ವೃತ್ತದಲ್ಲಿ ಬಜೆಟ್ ಪ್ರತಿ ಹಾಗೂ ವಿತ್ತ...

ಬಳ್ಳಾರಿ | ಉದ್ಯೋಗ, ಆರ್ಥಿಕ ಸಮಾನತೆ ನೀಡುವಲ್ಲಿ ಕೇಂದ್ರ ಬಜೆಟ್ ವಿಫಲ: ಡಿವೈಎಫ್‌ಐ ಆರೋಪ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್-2025ನಲ್ಲಿ ರಾಷ್ಟ್ರದ ಅತ್ಯಂತ ತುರ್ತು ಸಮಸ್ಯೆಗಳಾದ ನಿರುದ್ಯೋಗ, ಆರ್ಥಿಕ ಅಸಮಾನತೆಯ ಹೋಗಲಾಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಘಟಕ...

ಕೊಪ್ಪಳ | ಖಾಲಿ ಹುದ್ದೆ, ಹೊಸ ಹುದ್ದೆ ನೇಮಕಾತಿಗೆ ಕೇಂದ್ರ ಬಜೆಟ್ ಮೌನ: ಎಐಡಿವೈಒ ಅಸಮಾಧಾನ

ಯುವಜನತೆ, ಮಹಿಳೆಯರು ಮತ್ತು ರೈತರ ನಾಮಜಪ ಮಾಡುತ್ತಲೇ ಈ ಸಮುದಾಯಗಳನ್ನು ಕೇಂದ್ರ ಬಜೆಟ್ -2025 ಕಡೆಗಣಿಸಿದೆ. ನಯಮಂಡನೆಯಾದ 2025-26ರ ಬಜೆಟ್ ಮತ್ತೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಕೊಪ್ಪಳ ಜಿಲ್ಲಾ ಎಐಡಿವೈಒ ಅಸಮಾಧಾನ...

ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

ಕೇಂದ್ರದ ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ವಿಜಯಪುರ ನಗರ ಸಬಲಾ ಸಂಸ್ಥೆ ಮುಖ್ಯಸ್ಥೆ ಮಲ್ಲಮ್ಮ ಯಳವಾರ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕರ್ನಾಟಕಕ್ಕೆ ಈ ಬಾರಿ ಬಜೆಟ್‌ನಲ್ಲಿ ಯಾವುದೇ ಹೊಸ ಯೋಜನೆ...

ಜನಪ್ರಿಯ

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

ಗುಬ್ಬಿ | ಕೆರೆಗೆ ಬಿದ್ದು 14 ವರ್ಷದ ಬಾಲಕ ಸಾವು: ದನಗಳಿಗೆ ನೀರು ಕುಡಿಸಲು ಹೋದಾಗ ದುರ್ಘಟನೆ

ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

Tag: ಕೇಂದ್ರ ಬಜೆಟ್‌