ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಯೋಜನೆಯ ಅನುಷ್ಠಾನದ ಬಗ್ಗೆ ಕರ್ನಾಟಕ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪೆಟ್ರೋಲ್ನಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ಆರೋಪಿಸಿದೆ. ಈ...
ನ್ಯಾಯಾಲಯಗಳ ನಕಲಿ ಆದೇಶಗಳನ್ನು ಆಧರಿಸಿ ಬರೋಬ್ಬರಿ 129 ಅಕ್ರಮ ಬೆಟ್ಟಿಂಗ್ ವೆಬ್ಸೈಟ್ಗಳನ್ನು ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುವ ಆಘಾತಕಾರಿ ಸಂಗತಿಯನ್ನು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ 'ರಾಯಿಟರ್ಸ್' ತನಿಖಾ ವರದಿ ಬಯಲಿಗೆಳೆದಿದೆ. ಇದರಿಂದ, ತೀವ್ರ ಮುಖಭಂಗಕ್ಕೀಡಾದ...
ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ (ನವೆಂಬರ್ 13) ಶಂಕಿತ ಉಗ್ರರ ಗುಂಡಿನ ದಾಳಿಗೆ ನಾಲ್ವರು ನಾಗಾ ನಾಗರಿಕರು ಬಲಿಯಾದ ಘಟನೆಗೆ ಸಂಬಂಧಿಸಿದಂತೆ, ತಾಂಗ್ಖುಲ್ ನಾಗಾ ಸಮುದಾಯದ ಅತ್ಯುನ್ನತ ಸಂಘಟನೆಯಾದ 'ತಾಂಗ್ಖುಲ್ ನಾಗಾ ಲಾಂಗ್'...
ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಿಮಾನ ಸೇವೆಗಳು ನಿರಂತರವಾಗಿ ಮುಂದುವರಿಯಬೇಕೆಂಬುದು ಮಲೆನಾಡಿನ ಜನರ ನಿರೀಕ್ಷೆ. ಆದರೆ,...
ವಿಶ್ವಬ್ಯಾಂಕ್ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...