42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ, ವಾರದಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಕೆ: ಕೃಷ್ಣಭೈರೇಗೌಡ

ರಾಜ್ಯದ 195 ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ 5 ರಿಂದ 6 ಸಾವಿರ ಕೋಟಿ ರೂ. ಪರಿಹಾರ ಪಡೆಯಲು ಅವಕಾಶ ಮೇವು-ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ....

ಬೆಳಗಾವಿ | ʼಅಚ್ಚೆ ದಿನ್‌ʼ ಭರವಸೆ ಈಡೇರಿಸದ ಕೇಂದ್ರ ಸರ್ಕಾರ ಜನತೆಗೆ ವಂಚಿಸಿದೆ : ಸಿಪಿಐ(ಎಮ್)

ಬೆಲೆ ಏರಿಕೆ ನಿಯಂತ್ರಣ, ಉದ್ಯೋಗ ಸೃಷ್ಟಿಗೆ ಕೇಂದ್ರದ ವಿರುದ್ಧ ಸಿಪಿಐ(ಎಮ್) ಪ್ರತಿಭಟನೆ 9 ವರ್ಷಗಳಿಂದ ಅಧಿಕ್ಕೇರಿದ ಕೇಂದ್ರದ ಬಿಜೆಪಿ ಸರ್ಕಾರ ಭರವಸೆ ಈಡೇರಿಸದೆ ಜನರನ್ನು ವಂಚಿಸುತ್ತಿದೆ. ಕಳೆದ 9 ವರ್ಷಗಳಿಂದ ಅಧಿಕಾರ ಮುನ್ನಡೆಸುತ್ತಿರುವ ಕೇಂದ್ರ ಸರಕಾರ...

ಬಿಜೆಪಿಯ ಪೊಳ್ಳು ಆಡಳಿತ, ಕಣ್ಕಟ್ಟಿನ ತಂತ್ರ ಮುಂದುವರಿಯಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಅಡುಗೆ ಅನಿಲ ದರ ಇಳಿಕೆ ಎನ್ನುವ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ ಅನಿಲ ದರ ಕಡಿಮೆಯಲ್ಲಿ ಜನರ ಹಿತಾಸಕ್ತಿ ಎಲ್ಲಿ ಅಡಗಿದೆ ಪ್ರಧಾನಿಯವರೇ? ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200...

ಜೀವ ಸಂಪತ್ತಿಗೆ ಸಂಚಕಾರ ತಂದಿದೆ ಜೀವ ವೈವಿಧ್ಯ ತಿದ್ದುಪಡಿ ಮಸೂದೆ

ತಿದ್ದುಪಡಿಗಳು ಭಾರತದಲ್ಲಿ ನೋಂದಾಯಿಸಲಾದ ವಿದೇಶಿಯರ ಕಂಪನಿಗಳನ್ನು ಭಾರತೀಯ ಕಂಪನಿಗಳಾಗಿ ಪರಿಗಣಿಸುತ್ತವೆ. ಅವುಗಳಿಗೆ ಜೈವಿಕ ಸಂಪನ್ಮೂಲಗಳು ಮತ್ತು ಸಂಪದ್ಭರಿತ ಪ್ರವೇಶವನ್ನು ನೀಡುತ್ತವೆ. ಮಾತ್ರವಲ್ಲ, ದೇಶದ ಸಂಪತ್ತನ್ನು ಕಾನೂನಾತ್ಮಕವಾಗಿಯೇ ಕೊಳ್ಳೆ ಹೊಡೆಯಲು ಅವಕಾಶ ಮಾಡಿಕೊಡುತ್ತವೆ. ಕಳೆದ ವಾರವಷ್ಟೇ...

ದೇಶದ್ರೋಹ ಕಾನೂನು ಹೋಯ್ತು; ಸರ್ಕಾರ ದ್ರೋಹ ಕಾನೂನು ಬಂತು

ಬ್ರಿಟಿಷರು ಜಾರಿಗೆ ತಂದಿದ್ದ, ಸ್ವಾತಂತ್ರ್ಯಾ ನಂತರವು ಮುಂದುವರೆದಿದ್ದ ಕಾನೂನುಗಳಲ್ಲಿ ಒಂದಾಗಿದ್ದ 'ದೇಶದ್ರೋಹ' ಕಾನೂನನ್ನು ತೆಗೆದು ಹಾಕುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ, ಆ ಕಾನೂನಿನ ಹೆಸರನ್ನು ಬದಲಿಸಿ, ಮತ್ತಷ್ಟು ಕಠಿಣವಾಗಿ ಮತ್ತೊಂದೆಡೆ ಅದೇ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ