ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಎಫ್‌ಸಿಆರ್‌ಎ ಅಡಿ ಸಿಬಿಐ ಪ್ರಕರಣ

ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಕೇಂದ್ರ ತನಿಖೆಗೆ ಆದೇಶ ಎಫ್‌ಸಿಆರ್‌ಎ ಅಡಿ ಆಕ್ಸ್‌ಫಾಮ್‌ ವಿರುದ್ಧ ಪ್ರಕರಣ ದಾಖಲು ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿದೆ ಎಂದು ವರದಿಯಾಗಿದೆ. ಸರ್ಕಾರೇತರ ಸಂಸ್ಥೆಗಳಿಗೆ (ಎನ್‌ಜಿಒ) ಕಾನೂನುಬಾಹಿರ...

ಬಾಲ್ಯ ವಿವಾಹ ತಡೆಗೆ ಕೈಗೊಂಡಿರುವ ಕ್ರಮ ತಿಳಿಸಿ: ಕೇಂದ್ರಕ್ಕೆ ಮಾಹಿತಿ ಕೇಳಿದ ‘ಸುಪ್ರೀಂ’

ಬಾಲ್ಯ ವಿವಾಹ ನಿಷೇಧಾಜ್ಞೆ ಗಮನಿಸುವ ಹೆಚ್ಚುವರಿ ಹೊಣೆಗಾರಿಕೆ ಮು.ನ್ಯಾ. ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠದಿಂದ ಅರ್ಜಿ ವಿಚಾರಣೆ ದೇಶದಲ್ಲಿ ಬಾಲ್ಯ ವಿವಾಹ ನಿಷೇಧಾಜ್ಞೆ ಜಾರಿಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್...

ಕೇಂದ್ರದ ಐಟಿ ನಿಯಮಗಳ ತಿದ್ದುಪಡಿ ಸೆನ್ಸಾರ್‌ಶಿಪ್‌ಗೆ ಸಮಾನ: ಎಡಿಟರ್ಸ್‌ ಗಿಲ್ಡ್‌ ಕಳವಳ

ಐಟಿ ತಿದ್ದುಪಡಿ ವಿರೋಧಿಸಿ ಎಡಿಟರ್ಸ್‌ ಗಿಲ್ಡ್‌ ಕೇಂದ್ರ ಸರ್ಕಾರಕ್ಕೆ ಪತ್ರ ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ ಐಟಿ ನಿಯಮಗಳ ತಿದ್ದುಪಡಿ ವಿರೋಧ ಕೇಂದ್ರ ಸರ್ಕಾರ ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ತಿದ್ದುಪಡಿ ಮಾಡಿ 'ಫ್ಯಾಕ್ಟ್‌ಚೆಕ್‌ ಸಂಸ್ಥೆ'...

ಪಿಐಬಿ ಮೂಲಕ ಸರ್ಕಾರಿ ವಿರೋಧಿ ‘ನಕಲಿ’ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ

ನಕಲಿ ಸುದ್ದಿ ಕಡಿವಾಣದ ಹೊಣೆ ಹೊತ್ತ ಪಿಐಬಿ 2021ರ ಐಟಿ ನಿಯಮಗಳಿಗೆ ಇದೀಗ ತಿದ್ದುಪಡಿ ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 'ನಕಲಿ ಸುದ್ದಿ', ಲೇಖನಗಳನ್ನು ಪ್ರಕಟಿಸುವುದಕ್ಕೆ ತಡೆ ಒಡ್ಡಲು ಕೇಂದ್ರ ಮಾಹಿತಿ ಮತ್ತು ಪ್ರಸಾರ...

ದಹಿ ವಿವಾದ | ಇನ್ಯಾರದ್ದೋ ಕೂಸಿಗೆ ಕುಲಾವಿ ಹೊಲಿಸುವ ʼಭಂಡ ಬಾಳುʼ ಬಿಜೆಪಿಗೆ ಮಾತ್ರ ಸಾಧ್ಯ: ಕಾಂಗ್ರೆಸ್‌ ಕಿಡಿ

ʼದಹಿʼಯ ಕ್ರೆಡಿಟ್ ಪಡೆಯಲು ಬಿಜೆಪಿ ಹವಣಿಸುತ್ತಿರುವುದು ಪರಮಹಾಸ್ಯʼ ʼಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಒಮ್ಮೆಯೂ ಪ್ರಶ್ನಿಸದ ಬಿಜೆಪಿʼ ದಹಿ ವಿವಾದ ಇಟ್ಟಕೊಂಡು ಬಿಜೆಪಿಯನ್ನು ಕುಟುಕಿರುವ ಕಾಂಗ್ರೆಸ್‌, "ಇನ್ಯಾರದ್ದೋ ಕೂಸಿಗೆ ಕುಲಾವಿ ಹೊಲಿಸುವಂತಹ ʼಭಂಡ ಬಾಳುʼ ಬದುಕಲು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ