ಬಾಲಿವುಡ್ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ ಬಾಲಿವುಡ್ ನಟಿ ರಾಖಿ ಸಾವಂತ್ ಬೆಂಬಲ ನೀಡಿದ್ದಾರೆ. ಅಲ್ಲದೆ, ಇಟಲಿ ಪ್ರಧಾನಿ...
ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ನೀಟ್-ಯುಜಿ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ಇದನ್ನು ಹೀಗೆಯೇ ಮುಂದುವರೆಯಲು ಬಿಡಲಾಗದು. ಪರೀಕ್ಷಾ ವ್ಯವಸ್ಥೆಯಲ್ಲಿ...
ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ 26 ದಿನಗಳ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಹೊಸ ಕಾನೂನು ತರುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ....
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳ ವಿರುದ್ಧ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ಗಳ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳ ನಡುವೆ...
ಅಶ್ಲೀಲ ವಿಷಯ ಪ್ರದರ್ಶನ ಹಾಗೂ ಇತರೆ ಕಾನೂನುಗಳ ಉಲ್ಲಂಘನೆಗಾಗಿ ಕಳೆದ 2 ವರ್ಷಗಳಲ್ಲಿ ದೇಶದಲ್ಲಿ ಒಟ್ಟು 50 OTT ಪ್ಲಾಟ್ಫಾರ್ಮ್ಗಳನ್ನು ಸರ್ಕಾರ ನಿಷ್ಕ್ರಿಯಗೊಳಿಸಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.
ಲೋಕಸಭೆಯಲ್ಲಿ ಸಂಸತ್...