ಮತದಾರರ ಪಟ್ಟಿಯಿಂದ ಒಬ್ಬ ಅರ್ಹ ಮತದಾರರೂ ಹೊರಗುಳಿಯದಂತೆ ನೋಡಿಕೊಳ್ಳಲು ಹಾಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಗತ್ಯ ಬದಲಾವಣೆಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ, ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ...
ವಿವಿಧ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ (ತಿದ್ದುಪಡಿ) ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾಯಿಸುವಂತೆ ಕೇಂದ್ರವು ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಮನವಿ ಮಾಡಿದೆ. ಒಂದೇ ವಿಷಯದಲ್ಲಿ ಬೇರೆ ಬೇರೆ ನ್ಯಾಯಾಲಯಗಳಲ್ಲಿ...
ಎಥೆನಾಲ್ ಮಿಶ್ರಣ ಪ್ರಮಾಣದ ಹೆಚ್ಚಳವು ಆರ್ಥಿಕತೆ ಬಲವರ್ಧನೆ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಮೇಲ್ನೋಟಕ್ಕೆ ಹೆಚ್ಚು ಲಾಭದಾಯಕವಾಗಿ ಕಂಡರೂ, ಹಳೆಯ ವಾಹನಗಳ ದಕ್ಷತೆಯ ಮೇಲಿನ ವ್ಯತಿರಿಕ್ತ ಪರಿಣಾಮ, ಆಹಾರ ಭದ್ರತೆಗೆ ಒದಗಬಹುದಾದ ಕುತ್ತು...
ಡ್ಯಾನ್ಸ್ ಬಾರ್, ಸ್ಪಾ, ಮಸಾಜ್ ಪಾರ್ಲರ್ ಮತ್ತು ಇತರ ಮನರಂಜನಾ ಹಾಗೂ ಆತಿಥ್ಯ ವಲಯಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ತಟ್ಟೆಹಕ್ಕಲು ನದಿ ತೀರದಲ್ಲಿ ಸಂಭವಿಸಿದ ಭೀಕರ ಜಲದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಒಂದೇ ಕುಟುಂಬದ ಸದಸ್ಯರು ಕಪ್ಪು ಚಿಪ್ಪೆ ಸಂಗ್ರಹಿಸಲು ತೆರಳಿದ್ದ ವೇಳೆ...