ಭಾರತದಲ್ಲಿ ಕಸ್ಟಡಿ ಸಾವುಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಪೊಲೀಸ್ ಕಸ್ಟಡಿಯಲ್ಲಿದ್ದವರು ಸಾವನ್ನಪ್ಪುತ್ತಿರುವ ಕುರಿತಾದ ಆತಂಕಕಾರಿ ಅಂಕಿಅಂಶವನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಬಹಿರಂಗ ಪಡಿಸಿದೆ. 2026ರ ಜನವರಿ 1 ರಿಂದ ಮಾರ್ಚ್...
ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ ಉಳಿಯುವುದೆಲ್ಲವೂ ಮೋದಿಮಯ. ಸರ್ಕಾರದ ಪರವಾದ ಐಟಿ ಸೆಲ್ ಖಾತೆಗಳು ಮತ್ತು ಪ್ರಧಾನಿಯನ್ನು ಹೊಗಳುವ ಭಜನಾ ಮಂಡಳಿಗಳು ಮಾತ್ರ ಉಳಿಯುವುದು ಎಂಬುದು...
3,000 ಉಕ್ರೇನಿಯನ್ನರು ಭಾರತಕ್ಕೆ ಪ್ರವೇಶಿಸಿ, ಈಶಾನ್ಯ ರಾಜ್ಯಗಳಲ್ಲಿ ಅಡಗಿಕೊಂಡಿದ್ದಾರೆ. ಅವರು ಉಗ್ರಗಾಮಿ ಗುಂಪುಗಳಿಗೆ ತರಬೇತಿ ನೀಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದು ಭಾರೀ ವೈರಲ್ ಆಗಿದೆ. ಆರೋಪವನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ, "ಈ...
ಲಿಂಗತ್ವ ಅಲ್ಪಸಂಖ್ಯಾತರ ಮಸೂದೆ ತಿದ್ದುಪಡಿ ವಿರುದ್ಧ ಸದ್ಯ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಈ ಮಸೂದೆ ವಿರುದ್ದ ಪ್ರತಿಭಟನೆಗಳು ನಡೆದಿವೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್...
1995ರ ‘ಉದ್ಯೋಗಿಗಳ ಪಿಂಚಣಿ ಯೋಜನೆ’ (ಇಪಿಎಸ್) ಅಡಿ ನೀಡಲಾಗುತ್ತಿರುವ 1,000 ರೂ.ಗಳ ಕನಿಷ್ಠ ಮಾಸಿಕ ಪಿಂಚಣಿಯನ್ನು ತುರ್ತಾಗಿ ಮರುಪರಿಶೀಲಿಸುವಂತೆ ಸಂಸದೀಯ ಸಮಿತಿಯು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಬೆನ್ನಲ್ಲೇ, ಕೇಂದ್ರ ಸರ್ಕಾರದ...