ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ: ಮೂಲಗಳು

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಸೂದೆಯ ಅನುಷ್ಠಾನವನ್ನು ವೇಗಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿ ಮಸೂದೆಯ ಕುರಿತು ವಿಪಕ್ಷಗಳಿಂದ ಸರ್ಕಾರವು ಅಭಿಪ್ರಾಯ ಕೇಳುತ್ತಿದೆ ಎಂದು ಮೂಲಗಳನ್ನು...

ಶಿರಸಿ | ರಾಜ್ಯದ ಜಿಎಸ್ಟಿ ಪಾಲು ಕೊಡಿಸಲು ಬಿಜೆಪಿ ನಾಯಕರು ತಮ್ಮ ತಾಕತ್ತು ತೋರಿಸಲಿ: ಭೀಮಣ್ಣ ನಾಯ್ಕ ವಾಗ್ದಾಳಿ

ಶಿರಸಿ: ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲನ್ನು ಕೇಂದ್ರ ಸರ್ಕಾರದಿಂದ ಕೊಡಿಸುವಲ್ಲಿ ವಿಫಲವಾಗಿರುವ ವಿರೋಧ ಪಕ್ಷದ ನಾಯಕರು, ಕೇವಲ 'ಚೊಂಬು' ಪ್ರದರ್ಶಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ತೀವ್ರವಾಗಿ ಆಕ್ಷೇಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ...

2027ರ ಡಿ.1ರೊಳಗೆ ಭಾರತ ಎಚ್‌ಐವಿ ಮುಕ್ತ; ಕೇಂದ್ರ ಸರ್ಕಾರ ಪಣ

'ಮಿಷನ್ ಏಡ್ಸ್ ಸುರಕ್ಷಾ' ಅಡಿಯಲ್ಲಿ, ಭಾರತವನ್ನು 2027ರ ಡಿಸೆಂಬರ್‌ 1ರೊಳಗೆ (ವಿಶ್ವ ಏಡ್ಸ್‌ ದಿನ) ಎಚ್ಐವಿ ಮುಕ್ತ ರಾಷ್ಟ್ರವಾಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

‘ನಮ್ಮ ಮೆಟ್ರೋ’ಗೆ ಕೇಂದ್ರದ ಕೊಡುಗೆ 12% ಮಾತ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ 'ನಮ್ಮ ಮೆಟ್ರೋ'ಗೆ ಕೇಂದ್ರ ಸರ್ಕಾರದ ಕೊಡುಗೆ ಕೇವಲ 12% ಮಾತ್ರ. ರಾಜ್ಯ ಸರ್ಕಾರವೇ 88% ವೆಚ್ಚವನ್ನು ಭರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್‌ ಮಂಡಿಸಿದ ಸಿದ್ದರಾಮಯ್ಯ, "ಬೆಂಗಳೂರಿನಲ್ಲಿ ಮೆಟ್ರೋ...

ಕೇಂದ್ರದ ಹಿಂದಿ ಹೇರಿಕೆ ಹದ್ದು ಮೀರಿದೆ: ಸ್ಟ್ಯಾಲಿನ್ ವಾಗ್ದಾಳಿ

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ರೈಲ್ವೆ ಕಚೇರಿಯ ಪ್ರವೇಶದ್ವಾರವನ್ನು 'ಕರ್ತವ್ಯ ದ್ವಾರ' ಎಂದು ಹೆಸರಿಸಿದ ಬಳಿಕ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಕೇಂದ್ರದಿಂದ ಹಿಂದಿ ಹೇರಿಕೆಯು ಎಲ್ಲಾ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ