ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ ಜಿಲ್ಲಾ AIDSO ಸಂಘಟನೆ ತೀವ್ರವಾಗಿ ಖಂಡಿಸಿದೆ. ದೆಹಲಿ ಪೊಲೀಸರ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾತಾಂತ್ರಿಕ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು...

ಸಿಜೆಪಿ ನಾಯಕರ ಬಂಧನಕ್ಕೆ ಆಕ್ರೋಶ; ನಾಳೆ ದೆಹಲಿಯಲ್ಲಿ ತ್ರಿವರ್ಣ ಧ್ವಜ ಪ್ರತಿಭಟನೆಗೆ ದೀಪ್ಕೆ ಕರೆ

ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ಬಂಧನದ ಬೆನ್ನಲ್ಲೇ, ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಲಾಗಿದೆ ಎಂದು...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು ಬೆಳೆಗಾರರು ಹಾವೇರಿ ಜಿಲ್ಲೆಯ ಬಂಕಾಪುರ್ ಟೋಲ್ ಬಂದ್ ಮಾಡಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟು, ಮುಂದುವರೆದಿದೆ. ಬಂಕಾಪುರ್...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್ ನಿಯಮಗಳು ಗಾರ್ಮೆಂಟ್ ಕಾರ್ಮಿಕರಿಗೆ ಯಾಕೆ ಮಾರಕ?

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಸ್ಕ್‌ ಸ್ಟಾರ್‌ಲಿಂಕ್‌ ವಿವಾದ | ಭಾರತದಲ್ಲಿ ಅನುಮತಿ ನೀಡದಂತೆ ಕೇಂದ್ರಕ್ಕೆ RSS ನಂಟಿನ SJM ಒತ್ತಾಯ

ಎಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸುವ ಮುನ್ನವೇ ಹೊಸ ವಿವಾದಕ್ಕೆ ಸಿಲುಕಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಂಟು ಹೊಂದಿರುವ ಸ್ವದೇಶಿ ಜಾಗರಣ ಮಂಚ್...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ