ಲಡಾಖ್ ಸಂಘರ್ಷ: ಮಾತುಕತೆಗೂ ಮುನ್ನ ಬೇಡಿಕೆಗಳ ಹೊಸ ಕರಡು ಕೇಳಿದ ಕೇಂದ್ರ ಸರ್ಕಾರ

ಲಡಾಖ್ ನಾಯಕರೊಂದಿಗೆ ಮಾತುಕತೆಗೂ ಮುನ್ನ ಕೇಂದ್ರ ಗೃಹ ಸಚಿವಾಲಯವು ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (KDA)ನಿಂದ ಬೇಡಿಕೆಗಳ ವಿವರವಾದ ಹೊಸ ಕರಡು ಸಲ್ಲಿಸುವಂತೆ ಕೋರಿದೆ. ಈ ಬಗ್ಗೆ ಈದಿನ...

ಭಿನ್ನಾಭಿಪ್ರಾಯ ಹತ್ತಿಕ್ಕಲು ಸೋನಮ್ ವಾಂಗ್‌ಚುಕ್ ಬಂಧನ ಎಂದ ಪತ್ನಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ಭಿನ್ನಾಭಿಪ್ರಾಯ ಹತ್ತಿಕ್ಕಲು ಲಡಾಖ್ ಹೋರಾಟಗಾರರ ಸೋನಮ್ ವಾಂಗ್‌ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅವರ ಪತ್ನಿ ಗೀತಾಂಜಲಿ ಜೆ ಅಂಗ್ಮೋ ಆರೋಪಿಸಿದ್ದಾರೆ. ತಮ್ಮ ಪತಿ ಸೋನಮ್ ಬಂಧನವನ್ನು ಪ್ರಶ್ನಿಸಿ...

ಆನ್‌ಲೈನ್ ಜೂಜಾಟ ನಿಷೇಧ ಕೋರಿ ಅರ್ಜಿ: ಕೇಂದ್ರದ ಸಹಾಯ ಕೋರಿದ ಸುಪ್ರೀಂ ಕೋರ್ಟ್

ಸಾಮಾಜಿಕ ಮತ್ತು ಇ-ಸ್ಪೋರ್ಟ್ಸ್ ಆಟಗಳ ಸೋಗಿನಲ್ಲಿ ಕಾರ್ಯನಿರ್ವಹಿಸುವ ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ವೇದಿಕೆಗಳನ್ನು ನಿಷೇಧಿಸಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಸಹಾಯವನ್ನು ಕೋರಿದೆ. ನ್ಯಾಯಾಧೀಶರಾದ ಜೆ.ಬಿ. ಪಾರ್ದಿವಾಲಾ...

ಲಡಾಖ್ ಪ್ರತಿನಿಧಿಗಳನ್ನು ಅ.22ರಂದು ಮಾತುಕತೆಗೆ ಕರೆದ ಕೇಂದ್ರ ಸರ್ಕಾರ

ಲಡಾಖ್ ಪ್ರತಿನಿಧಿಗಳು ಅಕ್ಟೋಬರ್ 22ರಂದು ದೆಹಲಿಯಲ್ಲಿ ಗೃಹ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಲೇಹ್ ಅಪೆಕ್ಸ್ ಬಾಡಿ(LAB) ತಿಳಿಸಿದೆ. ಗೃಹ ಸಚಿವಾಲಯವು ನಮ್ಮನ್ನು ಮಾತುಕತೆಗೆ ಆಹ್ವಾನಿಸಿದೆ ಎಂದು ಎಲ್‌ಎಬಿ ಹೇಳಿದೆ. ಲಡಾಖ್‌ಗೆ ರಾಜ್ಯ ಸ್ಥಾನಮಾನವನ್ನು...

ಮೈಸೂರು | ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಮೈಸೂರಿನ ಮಾನಸ ಗಂಗೋತ್ರಿ, ಕ್ಲಾಕ್ ಟವರ್ ಬಳಿ ವಿದ್ಯಾರ್ಥಿ ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿದರು. 'ಉದ್ಯೋಗಕ್ಕಾಗಿ ಯುವಜನತೆ' ಘೋಷಣೆಯೊಂದಿಗೆ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ