ಮಾರ್ಚ್ 1, 2027 ರಿಂದ ಕೇಂದ್ರದಿಂದ ಜಾತಿ, ಜನ ಗಣತಿ; ಕೆಲ ರಾಜ್ಯಗಳಲ್ಲಿ ಮುಂದಿನ ವರ್ಷದಿಂದ ಪ್ರಾರಂಭ

ದೇಶದ ಜನಸಂಖ್ಯೆಯ ಸಮಗ್ರ ಎಣಿಕೆ ಮತ್ತು ನಿರ್ಣಾಯಕವಾದ ಸಾಮಾಜಿಕ, ಆರ್ಥಿಕ ವಿವರಗಳನ್ನು ಒಳಗೊಂಡ ಜನಗಣತಿ ಹಾಗೂ ಜಾತಿ ಗಣತಿ ಮಾರ್ಚ್ 1, 2027 ರಿಂದ ಪ್ರಾರಂಭವಾಗಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆದಾಗ್ಯೂ, ಲಡಾಖ್,...

ಮಂಡ್ಯ | ಅಭಿವೃದ್ಧಿ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ಹುನ್ನಾರ : ನೂರ್ ಶ್ರೀಧರ್

ಮಂಡ್ಯ ನಗರದ ಕಲಾ ಮಂದಿರದಲ್ಲಿ ಶನಿವಾರ ಶ್ರಮಿಕ ಶಕ್ತಿ ಸಹಯೋಗದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಬಿಲ್ ಜಾರಿ ವಿರೋಧ ಸಭಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಜನಶಕ್ತಿ...

ಬಳ್ಳಾರಿ | ಬೆಂಬಲಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ...

ಕೊಪ್ಪಳ | ಕಾರ್ಮಿಕ ನೀತಿ ಜಾರಿ ವಿರೋಧಿಸಿ ಜೆಸಿಟಿಯು ಪ್ರತಿಭಟನೆ

ಕಾರ್ಮಿಕ ವಿರೋಧಿಯಾದ 4 ಲೇಬರ್‌ ಕೋಡ್‌ಗಳ ಜಾರಿಯನ್ನು ವಿರೋಧಿಸಿ ಜಂಟಿ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ(ಜೆಸಿಟಿಯು) ಹಾಗೂ ಸಂಯುಕ್ತ ಕಿಸಾನ್‌ ಮೋರ್ಛಾ ಜಂಟಿಯಾಗಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಉಪ...

ರಾಯಚೂರು | ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಲು ಸಿಐಟಿಯು ಸಂಘಟನೆ ಆಗ್ರಹ

ಕಾರ್ಮಿಕರ ವಿರೋಧಿ ನಾಲ್ಕು ಸಂಹಿತೆಗಳನ್ನು ಕೂಡಲೇ ಕೇಂದ್ರ ಸರ್ಕಾರ ರದ್ದುಗೊಳಿಸಬೇಕು ಎಂದು ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಕಂಪನಿ ಮುಂದೆ ಸಿಐಟಿಯು ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಕಂಪನಿ ಮುಖಾಂತರ ರಾಜ್ಯಪಾಲರಿಗೆ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ