ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಒ) ಕಡ್ಡಾಯ ಸಾಮಾಜಿಕ ಭದ್ರತೆಯ ವೇತನ ಮಿತಿಯನ್ನು ಸದ್ಯವಿರುವ ₹15,000 ರಿಂದ ₹25,000...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ₹2,000ವರೆಗಿನ UPI ವಹಿವಾಟುಗಳು ಮತ್ತು RuPay ಡೆಬಿಟ್‌ ಕಾರ್ಡ್‌ ಪಾವತಿಗಳ ಮೇಲೆ ಬ್ಯಾಂಕ್‌ಗಳು ಹಾಗೂ...

ಬ್ರಿಕ್ಸ್ ಘೋಷಣೆ | ಗಲ್ವಾನ್, ಅರುಣಾಚಲ ಪ್ರದೇಶದ ಉಲ್ಲೇಖವಿಲ್ಲ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಇತ್ತೀಚೆಗೆ ಅಂಗೀಕರಿಸಲಾದ ಬ್ರಿಕ್ಸ್ ಶೃಂಗಸಭೆಯ ‘ನವದೆಹಲಿ ಘೋಷಣೆ’ಯಲ್ಲಿ (New Delhi Declaration) ಭಾರತ ಮತ್ತು ಚೀನಾ ಗಡಿ ಪ್ರದೇಶಗಳಾದ ಲಡಾಖ್‌ನ ಗಲ್ವಾನ್ ಸಂಘರ್ಷ ಹಾಗೂ ಅರುಣಾಚಲ ಪ್ರದೇಶದ ಮೇಲಿನ ಚೀನಾದ ಹಕ್ಕುಪ್ರತಿಪಾದನೆಗಳ ಕುರಿತು...

ಕಸ್ತೂರಿರಂಗನ್ ವರದಿ: ಕೇಂದ್ರ ಸರ್ಕಾರ ವಜಾ ಗೊಳಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ; ಮಲೆನಾಡಿನ ಜನತೆ 

ಮಲೆನಾಡಿಗೆ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 7ಬಾರಿ ಕಸ್ತೂರಿರಂಗನ್ ವರದಿ ಜಾರಿ ಮಾಡಲು ಸೂಚಿಸಿದೆ. ಪ್ರತಿ ವರ್ಷವೂ ವರದಿಗೆ ಆಕ್ಷೇಪಣೆ ಸಲ್ಲಿಸಿ ತಿರಸ್ಕರಿಸಲಾಗಿತ್ತು, ಇದು ತಾತ್ಕಾಲಿಕವಾಗಿದೆ. ಈ ವರದಿ ಜಾರಿಯಾದರೆ ಮಲೆನಾಡಿನ ಜನರಿಗೆ ಆತಂಕ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ ಖರ್ಚು, ಜಾನುವಾರುಗಳ ಮೇವು, ಕುಡಿಯುವ ನೀರು ಸೇರಿದಂತೆ ಕೊನೆಗೆ ಸರ್ಕಾರದ ಅಂಕಿಅಂಶದಲ್ಲಿ ಕಾಣಿಸುತ್ತದೆ. ಹಾಗಾಗಿಯೇ ʼಬರಕ್ಕೆ ಮಾನದಂಡ ಮುಖ್ಯವೋ, ಬದುಕು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ