ಮೋದಿ ‘ಚಂದಾ ದಂಧೆ’; ನಿಜ ಮುಖ ಮುಚ್ಚಿಡಲು ಕೊನೆಯ ಪ್ರಯತ್ನ ಎಂದ ರಾಹುಲ್ ಗಾಂಧಿ

ಚುನಾವಣಾ ಬಾಂಡ್ ವಿಚಾರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನಿಲುವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಸ್‌ಬಿಐ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. "ಮಾಹಿತಿಯನ್ನು ಹಂಚಿಕೊಳ್ಳಲು ಹಿಂಜರಿಯುತ್ತಿರುವ...

ಮೋದಿ ಸರ್ಕಾರದ ವಿರುದ್ಧ ಮಾತಾಡಿದ್ರೆ ಟ್ವಿಟರ್ ಖಾತೆ ಬ್ಲಾಕ್

ಇತ್ತೀಚೆಗೆ ಕೇಂದ್ರ ಸರ್ಕಾರದ ವಿರುದ್ಧ ಅಥವಾ ರೈತ ಮತ್ತು ಇತರೆ ಹೋರಾಟಗಳ ಪರವಾಗಿ ನೀವು ಏನಾದರೂ ಟ್ವೀಟ್ ಮಾಡಿದರೆ ನಿಮ್ಮ ಖಾತೆಯನ್ನೇ ಬ್ಲಾಕ್ ಮಾಡಲಾಗುತ್ತದೆ. ಆದರೆ, ಟ್ವಿಟರ್ (ಎಕ್ಸ್‌) ತಾನಾಗಿಯೇ ಖಾತೆಯನ್ನು ನಿಷ್ಕ್ರೀಯ...

ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

ಈಗ ಕೊಬ್ಬರಿಗೂ ಕಂಟಕ ಎದುರಾಗಿದೆ. ಕ್ವಿಂಟಲ್ ಕೊಬ್ಬರಿಗೆ ರೂ. 20 ಸಾವಿರ ಸಿಗುತ್ತಿದ್ದುದು, 7 ಸಾವಿರಕ್ಕೆ ಕುಸಿದಿದೆ. ಕೇಂದ್ರ ಸರ್ಕಾರದ 12 ಸಾವಿರಕ್ಕೆ ರಾಜ್ಯ ಸರ್ಕಾರ 1,500 ಸಾವಿರ ಸೇರಿಸಿ, ಖರೀದಿ ಕೇಂದ್ರಗಳಲ್ಲಿ...

ಮೋದಿಯ ‘ದ್ರೋಹದ ಗ್ಯಾರಂಟಿ’; ರೈಲ್ವೆ ಪಾಲಿಸಿ ವಿರುದ್ಧ ರಾಹುಲ್ ಕಿಡಿ

ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ ರೂಪಾಯಿ ವಸೂಲಿ ಮಾಡಿದೆ. ಅಷ್ಟು ಮಾತ್ರವಲ್ಲದೆ, ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡು ಹೊಸ ರೈಲ್ವೆ ಪಾಲಿಸಿ ರೂಪಿಸಿ, ಜನರಿಂದ ರೈಲು ಪ್ರಯಾಣವನ್ನೂ ಕಸಿದುಕೊಳ್ಳುತ್ತಿದೆ...

ಮೋದಿ ಚಿತ್ರವುಳ್ಳ ‘ಚೀಲ’ಗಳ ಖರೀದಿಗೆ 15 ಕೋಟಿ ರೂ. ತೆತ್ತ ಕೇಂದ್ರ!

ಕೆಲವೇ ವಾರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರವು ಚುನಾವಣಾ ಪ್ರಚಾರಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಮೋದಿ ಚಿತ್ರವಿರುವ ಆಹಾರ ಧಾನ್ಯ ಚೀಲಕ್ಕಾಗಿಯೇ ಕೇಂದ್ರ 15 ಕೋಟಿ ರೂ....

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ