ರಾಜಕೀಯಕ್ಕಾಗಿ ಭಾರತ್ ಅಕ್ಕಿಯನ್ನು ಕೇಂದ್ರ ಸರ್ಕಾರ ವಿತರಣೆ ಮಾಡುತ್ತಿದೆ. ದೇಶದಲ್ಲಿ 40 ರೂ.ಗಿಂತ ಕಡಿಮೆ ಅಕ್ಕಿ ಇಲ್ಲ. ಜನರ ಅಕ್ಕಿಯನ್ನು 39 ರೂ.ಗೆ ಖರೀದಿಸಿ 19 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಆ ಮೂಲಕ...
ಕರ್ನಾಟಕ ರಾಜ್ಯದಿಂದ ಸರಿಸುಮಾರು 4 ಲಕ್ಷ ಕೋಟಿ ರೂ. ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಪಡೆಯುತ್ತಿದೆ. ಆದರೆ, ನಮ್ಮ ಮೇಲೆಯೇ ಮಲತಾಯಿ ಧೋರಣೆ ಅನುಸರಣೆ ಮಾಡುತ್ತಿದೆ. ನಮಗೆ ನ್ಯಾಯಯುತವಾಗಿ ಸಲ್ಲಬೇಕಿದ್ದ ತೆರಿಗೆಯ ಪಾಲು...
ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುತ್ತಿದ್ದ...
ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತಿರುವುದು ಗುಡ್ ಎಕನಾಮಿಕ್ಸ್. ನಾನು ಗುಡ್ ಎಕನಾಮಿಕ್ಸ್ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು...
ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3,600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ...