ಕೇರಳ ಚುನಾವಣೆ | ಎಲ್‌ಡಿಎಫ್ ಪ್ರಣಾಳಿಕೆ ಬಿಡುಗಡೆ: ಮಾಸಿಕ 3,000 ರೂ. ಪಿಂಚಣಿ, ಉದ್ಯೋಗ ಭರವಸೆ

ಕೇರಳ ವಿಧಾನಸಭೆ ಚುನಾವಣೆಗೂ ಮುನ್ನ ಆಡಳಿತಾರೂಢ ಸಿಪಿಐಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಗುರುವಾತ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮಾಸಿಕ ಪಿಂಚಣಿಯನ್ನು ಮೂರು ಸಾವಿರ ರೂಪಾಯಿಗೆ ಏರಿಸುವ, ಯುವಕರಿಗೆ...

ಕೇರಳದಲ್ಲಿ ಬೇರೂರುವ ಬಿಜೆಪಿ ಕನಸಿಗೆ ಕುತ್ತು ತಂದ ವಿದೇಶಿ ದೇಣಿಗೆ ತಿದ್ದುಪಡಿ ಮಸೂದೆ

ಇತರೆ ರಾಜ್ಯಗಳಲ್ಲಿ ಕ್ರೈಸ್ತರು ಮತಾಂತರ ಮಾಡುವವರು, ಹಿಂದೂ ವಿರೋಧಿಗಳೆಂದು ಕರೆಯುವ ಬಿಜೆಪಿ ಕೇರಳದಲ್ಲಿ ಕ್ರೈಸ್ತರ ಮತಕ್ಕೆ ಬಲೆ ಬೀಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರುಗಳು ಚರ್ಚ್‌ಗಳ ಮುಖ್ಯಸ್ಥರನ್ನು ಭೇಟಿಯಾಗುತ್ತಿದ್ದಾರೆ....

ಕೇರಳ ಚುನಾವಣೆ | ಬೂತ್ ಕಾರ್ಯಕರ್ತರಿಗೆ ಯುಎಇ ಪ್ರವಾಸದ ಆಫರ್: ಯುಡಿಎಫ್ ನಾಯಕನ ವಿರುದ್ಧ ಎಫ್‌ಐಆರ್

ಅತಿ ಹೆಚ್ಚು ಮತಗಳನ್ನು ಪಡೆಯುವ ಬೂತ್ ಸಮಿತಿಯ ಸದಸ್ಯರಿಗೆ ಯುಎಇ ಪ್ರವಾಸ ನೀಡುವ ಆಫರ್ ನೀಡಿದ ಕೇರಳದ ಯುಡಿಎಫ್‌ ಒಕ್ಕೂಟದ ಐಯುಎಂಎಲ್ ನಾಯಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಾವನೂರ್ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಅತಿ...

ಕೇರಳ ಚುನಾವಣೆ | ಪ್ರಗತಿಪರ ರಾಜ್ಯದಲ್ಲಿ ಮಹಿಳೆಯರಿಗಿಲ್ಲ ಟಿಕೆಟ್: ಪರಂಪರಾಗತ ಅನ್ಯಾಯ ಮುಂದುವರಿಕೆ

ಕೇರಳದಲ್ಲಿ ಉನ್ನತ ಮಟ್ಟದ ಮಹಿಳಾ ನಾಯಕಿಯರು ಇದ್ದರೂ ಅವರು ಬರೀ ಪ್ರಾಸಂಗಿಕ ನಾಯಕರು. ಅವರ ನಾಯಕತ್ವಕ್ಕೆ ಬೆಲೆಯೂ ಇಲ್ಲ. ಪ್ರಸ್ತುತ ವಿಧಾನಸಭೆ ಚುನಾವಣೆಯ ಟಿಕೆಟ್ ಹಂಚಿಕೆ ಕೇರಳದಲ್ಲಿ ಮಹಿಳೆಯರಿಗೆ ಸ್ಥಾನ ಯಾಕಿಲ್ಲ? ಇಷ್ಟು...

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ‘ಸೀಲ್’: ಕೇರಳದಲ್ಲಿ ಭಾರೀ ರಾಜಕೀಯ ವಿವಾದ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಸೋಮವಾರ, ಚುನಾವಣಾ ಆಯೋಗದ ಅಧಿಕೃತ ಪತ್ರವೊಂದರಲ್ಲಿ 'ಬಿಜೆಪಿ ಕೇರಳ ಘಟಕ'ದ ಮುದ್ರೆ ಪತ್ತೆಯಾಗಿದೆ. ಈ ಘಟನೆಯು ರಾಷ್ಟ್ರಮಟ್ಟದಲ್ಲಿ ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ...

ಜನಪ್ರಿಯ

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

ದೆಹಲಿಯಲ್ಲಿ ಮೇರೆ ಮೀರಿದ ವಾಯು ಮಾಲಿನ್ಯ-ತತ್ಕಾಲಕ್ಕೆ ನಗರ ತೊರೆವಂತೆ ವೈದ್ಯರ ಸಲಹೆ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: ಪ್ರಾಣವಾಯುವಿಗಾಗಿ ಪರದಾಟ, ನಗರವನ್ನು ತಾತ್ಕಾಲಿಕವಾಗಿ ತೊರೆಯುವಂತೆ ವೈದ್ಯರ...

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...

ತಮಿಳುನಾಡಿನಲ್ಲಿ 74 ಲಕ್ಷ ಮತದಾರರ ಹೆಸರು ದಿಢೀರ್ ನಾಪತ್ತೆ: ನ.26ರಂದು ಚೆನ್ನೈನಲ್ಲಿ ಬೃಹತ್ ರ‍್ಯಾಲಿ

ತಮಿಳುನಾಡಿನ ಮತದಾರರ ಪಟ್ಟಿಯಿಂದ 74.07 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು...

Tag: ಕೇರಳ ಚುನಾವಣೆ