ವಂದೇ ಭಾರತ್ ರೈಲಿನಲ್ಲಿ ಮಕ್ಕಳಿಂದ ‘ಆರ್‌ಎಸ್‌ಎಸ್ ಗೀತೆ’ ಹಾಡಿಸಿದ ರೈಲ್ವೆ: ತನಿಖೆಗೆ ಕೇರಳ ಸರ್ಕಾರ ಆದೇಶ

ಹೊಸದಾಗಿ ಉದ್ಘಾಟನೆಗೊಂಡ ಎರ್ನಾಕುಲಂನಿಂದ ಬೆಂಗಳೂರು ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್ ಹಾಡು ಹಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಈ ಬಗ್ಗೆ ಕೇರಳ ಸರ್ಕಾರ ತನಿಖೆಗೆ ಆದೇಶಿಸಿದೆ. ಈ...

ಹಿಜಾಬ್ ಧರಿಸಲು ಅನುಮತಿಸದಿರುವುದು ಜಾತ್ಯತೀತ ಶಿಕ್ಷಣದ ನಿರಾಕರಣೆ: ಹೈಕೋರ್ಟ್‌ನಲ್ಲಿ ಕೇರಳ ಸರ್ಕಾರ ವಾದ

ಮುಸ್ಲಿಂ ಬಾಲಕಿಯರು ಶಾಲೆಗೆ ಹಿಜಾಬ್ ಧರಿಸಿ ಬರಲು ಅನುಮತಿಸದಿರುವುದು ಅವರ ಖಾಸಗಿತನ ಮತ್ತು ಘನತೆಯ ಸ್ಪಷ್ಟ ಉಲ್ಲಂಘನೆ ಎಂದು ಕೇರಳ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಜತೆಗೆ ಈ ಅನುಮತಿ ನಿರಾಕರಣೆಯು...

ಆರ್‌ಎಸ್‌ಎಸ್‌ ಹಿತಾಸಕ್ತಿ ಉಲ್ಲೇಖಿಸಿ ಯುಜಿಸಿ ಕಲಿಕಾ ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿರುವ 'ಕಲಿಕಾ ಪಠ್ಯಕ್ರಮ ಆಧಾರಿತ ಕಲಿಕಾ ಚೌಕಟ್ಟು' (ಎಲ್‌ಒಸಿಎಫ್) ಕರಡು ನೀತಿಯನ್ನು ಕೇರಳ ಸರ್ಕಾರ ಕೂಡ ತಿರಸ್ಕರಿಸಿದೆ. "ಯುಜಿಸಿ ರೂಪಿಸಿದ ಪಠ್ಯಕ್ರಮವನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ"...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂಗೆ ಹೊಸ ಪ್ರಮಾಣಪತ್ರ ಸಲ್ಲಿಸುವ ಅಗತ್ಯವಿಲ್ಲ: ಟಿಡಿಬಿ

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶ ನೀಡುವ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಆದಾಗ್ಯೂ, ಈವರೆಗೆ ಮಹಿಳೆಯರಿಗೆ ದೇವಾಲಯ ಪ್ರವೇಶ ದೊರೆತಿಲ್ಲ. ಈ ನಡುವೆ, ಮಹಿಳೆಯರ ಪ್ರವೇಶದ ಬಗ್ಗೆ ತಿರುವಾಂಕೂರು...

ರಾಷ್ಟ್ರಪತಿ ಪರಿಗಣನೆಗಾಗಿ ಮಸೂದೆಗಳಿಗೆ ತಡೆ; ಸುಪ್ರೀಂ ಮೊರೆ ಹೋದ ಕೇರಳ ಸರ್ಕಾರ

ವಿಧಾನಸಭೆಯಲ್ಲಿ ಅಂಗೀಕರಿಸಿದ್ದ ನಾಲ್ಕು ಮಸೂದೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪರಿಗಣನೆಗಾಗಿ ಕಾಯ್ದಿರಿಸಿರುವ ರಾಜ್ಯಪಾಲರ ವಿರುದ್ಧ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಸಿಪಿಎಂ ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಸರ್ಕಾರವು...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಕೇರಳ ಸರ್ಕಾರ