‘ಡಾಕ್ಟರ್’, ‘ಡಾ.’ ಪದಗಳು ವೈದ್ಯರಿಗೆ ಮಾತ್ರ ಸೀಮಿತವಲ್ಲ: ಕೇರಳ ಹೈಕೋರ್ಟ್

ಭೌತಚಿಕಿತ್ಸಕರು (physiotherapists) ಮತ್ತು ಔದ್ಯೋಗಿಕ ಚಿಕಿತ್ಸಕರು (occupational therapists) 'ಡಾಕ್ಟರ್‌', 'ಡಾ.' ಪದವನ್ನು ಬಳಸುವುದರ ವಿರುದ್ಧ ವೈದ್ಯಕೀಯ ವೃತ್ತಿಪರರು ಸಲ್ಲಿಸಿದ್ದ ಅರ್ಜಿಗಳನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಕಾಯ್ದೆಯು...

ವಿದೇಶದಿಂದ ಇಮೇಲ್‌ ಮೂಲಕ ಬಂದ ದೂರು ಎಂಬ ಕಾರಣ ನೀಡಿ ಎಫ್‌ಐಆರ್‌ ದಾಖಲಿಸಲು ನಿರಾಕರಿಸುವಂತಿಲ್ಲ; ಕೇರಳ ಹೈಕೋರ್ಟ್

ವಿದೇಶದಿಂದ ಇಮೇಲ್ ಮೂಲಕ ದೂರು ನೀಡಲಾಗಿದೆ ಎಂಬ ಒಂದೇ ಕಾರಣಕ್ಕಾಗಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ನೋಂದಾಯಿಸಲು ನಿರಾಕರಿಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ,...

ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರು ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದು: ಹೈಕೋರ್ಟ್‌

ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್‌ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನವನ್ನು ಕೇರಳ ಹೈಕೋರ್ಟ್‌ ರದ್ದು ಮಾಡಿದೆ. ಬಿಜೆಪಿ ಅಜೆಂಡಾವನ್ನು ವಿಶ್ವವಿದ್ಯಾಲಯದಲ್ಲಿ ತುಂಬುವ ಉದ್ದೇಶದಿಂದ ಈ ನಾಮನಿರ್ದೇಶನ...

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ ದೃಶ್ಯಗಳಿದ್ದರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಎ ಮೊಹಮದ್ ಮುಸ್ತಕ್ಯೂ ಹಾಗೂ ಎಂ ಎ...

ಮಹಿಳೆಯರು ಮಾತ್ರವಲ್ಲ, ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗುತ್ತಿವೆ: ಕೇರಳ ಹೈಕೋರ್ಟ್

ಮಹಿಳೆಯರು, ಬಾಲಕಿಯರು ಮಾತ್ರವಲ್ಲ ಬಾಲಕರು ಹಾಗೂ ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗಿವೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ದೇವನ್‌ ರಾಮಚಂದ್ರನ್‌ ನೇತೃತ್ವದ ಪೀಠ ಮಹಿಳೆಯರು ಪ್ರಮುಖ ಗಮನಾರ್ಹವಾಗಿ ಸಂತ್ರಸ್ತರಾಗಿದ್ದಾರೆ. ಅದೇ ರೀತಿ ಪುರುಷರ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಕೇರಳ ಹೈಕೋರ್ಟ್