ರಾಯಚೂರು | ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಬಲವರ್ಧನೆಗೆ ಸರ್ಕಾರ ಬದ್ಧ: ಸಚಿವ ಬೋಸರಾಜು

ರಾಯಚೂರು ಜಿಲ್ಲೆಯಲ್ಲಿರುವ ವಾಣಿಜ್ಯೋದ್ಯಮಿಗಳ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿಯಿದೆ. ರಸ್ತೆ, ಚರಂಡಿ, ಬೀದಿ ದೀಪ, ಉದ್ಯಮಕ್ಕೆ ಸಮರ್ಪಕ ನೀರು ಸರಬರಾಜು, ಹೆಚ್ಚುವರಿ ವಿದ್ಯುತ್ ಹಾಗೂ ತೆರಿಗೆ ವಿನಾಯತಿ ಸೇರಿದಂತೆ ಕೈಗಾರಿಕೆಯ ಅನೇಕ ಮೂಲಭೂತ...

ವಿದ್ಯುತ್‌ ಶುಲ್ಕ ಏರಿಕೆ ವಿರೋಧಿಸಿ ಜೂ.22ಕ್ಕೆ ಬೀದರ್‌ ಬಂದ್‌ಗೆ ಕರೆ

ವಿದ್ಯುತ್‌ ಶುಲ್ಕ ಏರಿಕೆ ವಿರೋಧಿಸಿ ಮತ್ತು ದರ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿ ಬೀದರ್‌ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜೂ.22ರಂದು ಬೀದರ್ ಬಂದ್‌ ಮತ್ತು...

ಡಚ್‌ ಕೈಗಾರಿಕೋದ್ಯಮಗಳ ಹೂಡಿಕೆಗೆ ಉತ್ತೇಜನ; ಸಿಎಂ ಭರವಸೆ

ಆರ್ಥಿಕತೆ ವೃದ್ಧಿಯಾಗಲು, ಪ್ರಗತಿ ಸಾಧಿಸಲು, ಆರ್ಥಿಕ ವಹಿವಾಟು ಆರೋಗ್ಯಕರವಾಗಿರಲು ಶಾಂತಿ ಮತ್ತು ಸುವ್ಯವಸ್ಥೆ ಅತೀ ಮುಖ್ಯ. ನಾವು ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನಲ್ಲಿ ನೆದರ್‌ಲ್ಯಾಂಡ್‌ನ...

ಜನಪ್ರಿಯ

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

ದರ್ಶನ್‌ನ ಸ್ತ್ರೀ ವಿರೋಧಿ, ಕೊಲ್ಲುವ ಮನಸ್ಥಿತಿಗೆ ಬಲಪಂಥೀಯ ಸಿದ್ದಾಂತ ಕಾರಣ! ಆತನ ಸೈದ್ದಾಂತಿಕ ಗುರು ಯಾರು ಗೊತ್ತೇ?

ದರ್ಶನ್‌ನ ನಟನಾ ಗುರು ಅಡ್ಡಂಡ ಕಾರ್ಯಪ್ಪ ದರ್ಶನ್‌ಗಿಂತಲೂ ಕೆಳಮಟ್ಟದ ಆಲೋಚನೆ ಹೊಂದಿರುವವರು....

ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿ ಕೆ ಶಿವಕುಮಾರ್

"ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಕೇಂದ್ರ ಸರ್ಕಾರ ಅವಕಾಶ...

Tag: ಕೈಗಾರಿಕೋದ್ಯಮ