ಪತ್ರಕರ್ತರನ್ನು ರಾಜಕಾರಣಿಗಳು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ. ಆದರೆ, ಅವರ ಶ್ರೇಯೋಭಿವೃದ್ಧಿಗೆ ಚಿಂತನೆ ಮಾಡುವುದಿಲ್ಲ. ಪತ್ರಕರ್ತರ ಮೇಲೆ ಜವಾಬ್ದಾರಿ ಹಾಗೂ ಒತ್ತಡವಿದೆ ಎಂದು ವಿರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು....
ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸ. ಮಾನವ ಮತ್ತು ವನ್ಯಜೀವಿ ಸಂಘರ್ಷವನ್ನು ತಡೆಯಬೇಕಿದೆ. ಅರಣ್ಯ ರಕ್ಷಕರಿಗೆ ಆರೋಗ್ಯ ಸೇವೆ ಸೇರಿದಂತೆ ಕಲ್ಯಾಣ ಸೇವೆಗಳು ತಲುಪಬೇಕು. ಈ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು, ತಮ್ಮ ಸುರಕ್ಷತೆ...
ಸೆಪ್ಟೆಂಬರ್ 10ರಂದು ಕೊಡಗು ಜಿಲ್ಲಾ ಪ್ರಗತಿಪರ ಜೇನು ಕೃಷಿಕರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆದರೆ, ಹಾಲಿ ಆಡಳಿತ ಮಂಡಳಿಯು ರಾಜಕೀಯ ದ್ವೇಷದಿಂದ ಸುಮಾರು 40 ಮಂದಿ ಸದಸ್ಯರನ್ನು ಮತಪಟ್ಟಿಯಿಂದ ಕೈಬಿಟ್ಟಿತ್ತು....
'ಕರ್ನಾಟಕ' ಎಂಬ ಹೆಸರನ್ನು ನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ಭಾಗದ ಸಾಹಿತಿ ಮತ್ತು ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ....
ಕೊಡಗು ಜಿಲ್ಲೆಯಲ್ಲಿ ಸರಾಸರಿ 21.33 ಮಿಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 17.93 ಮಿಮೀ ಮಳೆಯಾಗಿತ್ತು. ಜನವರಿಯಿಂದ ಈವರೆಗೆ ಮಳೆ 289.65 ಮಿಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 648.24...