ಕೊಡಗು | 2027ರ ಕೊಡವ ಹಾಕಿ ಉತ್ಸವದ ಆತಿಥ್ಯ ಹಕ್ಕು ಅಜ್ಜಿಕುಟ್ಟಿರ ಕುಟುಂಬಕ್ಕೆ ಹಸ್ತಾಂತರ

ಕೊಡವ ಹಾಕಿ ಉತ್ಸವ–2027ರ ಆತಿಥ್ಯ ಹಕ್ಕನ್ನು ಅಜ್ಜಿಕುಟ್ಟಿರ ಕುಟುಂಬಕ್ಕೆ ಅಧಿಕೃತವಾಗಿ ಹಸ್ತಾಂತರಿಸುವ ಕಾರ್ಯಕ್ರಮ ಭಾನುವಾರ ಶ್ರೀಪಾಡಿ ಇಗ್ಗುತಪ್ಪ ದೇವರ ಸನ್ನಿಧಿಯಲ್ಲಿ ನೆರವೇರಿತು. ಶ್ರೀಪಾಡಿ ಇಗ್ಗುತಪ್ಪ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ, ಕೊಡವ ಹಾಕಿ...

ಕೊಡಗಿನಲ್ಲಿ ಮಳೆ; ಕಳೆದ ವರ್ಷಕ್ಕೆ ಹೋಲಿಸಿದರೆ ಸಾಕಷ್ಟು ಕೊರತೆ

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಜಿಲ್ಲೆಯ ಸರಾಸರಿ 47.16 ಮಿ.ಮೀ. ಮಳೆ ದಾಖಲಾಗಿದೆ. ಕಳೆದ ವರ್ಷ ಇದೇ ದಿನ 15.42 ಮಿ.ಮೀ. ಮಳೆಯಾಗಿದ್ದರೆ,...

ಕಾವೇರಿ ಕಣಿವೆಯ ಜಲಾಶಯಗಳಲ್ಲಿ ವಾಡಿಕೆ ನೀರಿನ ಸಂಗ್ರಹ ಕುಸಿತ: ಹಳೇ ಮೈಸೂರು ಭಾಗದಲ್ಲಿ ಬರದ ಭೀತಿ

ಈ ಬಾರಿಯ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುವಷ್ಟು ಮಳೆಯಾಗುವ ಭರವಸೆ ಇದ್ದರೂ, ಪ್ರಸ್ತುತ ಸ್ಥಿತಿಯನ್ನು ಗಮನಿಸಿ ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಕಾವೇರಿ ಕಣಿವೆಯ...

ಎ.ಐ.ಕೆ.ಎಂ.ಸಿ.ಸಿ. ಮಡಿಕೇರಿ ಘಟಕ ಉದ್ಘಾಟಿಸಿದ ಸಚಿವ ಯು.ಟಿ. ಖಾದರ್

ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಎ.ಐ.ಕೆ.ಎಂ.ಸಿ.ಸಿ. (AIKMCC) ಸಂಸ್ಥೆಯ ಮಡಿಕೇರಿ ಘಟಕವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ಭಾನುವಾರ ಮಡಿಕೇರಿಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ...

ಕೊಡಗು | ಅತಿವೃಷ್ಟಿ-ಅನಾವೃಷ್ಟಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಲಿ: ಸಚಿವ ಯು.ಟಿ. ಖಾದರ್

ಕೊಡಗು ಜಿಲ್ಲೆಯಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕೊಡಗು