ಕೊಡಗು ಜಿಲ್ಲೆ, ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಎಸ್ಐಆರ್ (Special Intensive Revision) ವಿರೋಧಿ ಒಕ್ಕೂಟದ ಮುಖಂಡರು ಎಸ್ಐಆರ್ ವಿರೋಧಿ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಜಾಗೃತಿ ಮೂಡಿಸಿದರು.
ಈ ವೇಳೆ ನಡೆದ...
ರಾಜ್ಯದ ಅತ್ಯಂತ ಪ್ರಸಿದ್ಧ ಹಾಗೂ ಸುಂದರ ಪ್ರವಾಸಿ ತಾಣಗಳಲ್ಲಿ ಒಂದಾದ ಮಾಂದಲಪಟ್ಟಿ (ಮುಗಿಲುಪೇಟೆ) ಗಿರಿಧಾಮಕ್ಕೆ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 4 ಕಿ.ಮೀ. ರಸ್ತೆ ಕಾಮಗಾರಿಯನ್ನು ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ...
ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯ ರೂವಾರಿಗಳಾಗಿದ್ದು, ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡು ಸಮಾಜದ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಹೇಳಿದರು.
ವಿರಾಜಪೇಟೆಯ ಸರ್ಕಾರಿ ಪ್ರಥಮ...
ಮುಂಗಾರು ಆರಂಭವಾಗಿದ್ದರೂ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗದಿರುವುದು ಕೃಷಿ ಆಧಾರಿತ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಾಫಿ, ಮೆಣಸು, ಭತ್ತ ಮುಂತಾದ ಪ್ರಮುಖ ಬೆಳೆಗಳಿಗೆ ಸಕಾಲದ ಮಳೆ ಅತ್ಯಗತ್ಯವಾಗಿರುವುದರಿಂದ ಈ ಕೊರತೆಯು...
ಕೊಡಗು ಜಿಲ್ಲೆಯಲ್ಲಿ ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ದುರ್ಘಟನೆ ಸೋಮವಾರಪೇಟೆ ತಾಲೂಕಿನ ಕಲ್ಕಂದೂರು ಗ್ರಾಮದ ಸಮೀಪ ನಡೆದಿದೆ.
ಮೈಸೂರಿನ ಯರಗನಹಳ್ಳಿ ಬಡಾವಣೆ ನಿವಾಸಿಗಳಾದ ಎಸ್....