ಕೊಡಗಿನ ಶ್ರೀಮಂತ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಿರಂತರ ಪ್ರಯತ್ನಗಳಿಗೆ ಮಹತ್ವದ ಯಶಸ್ಸು ದೊರೆತಿದ್ದು, ಐತಿಹಾಸಿಕ ಮಡಿಕೇರಿ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ವನಸಿರಿ ವನಧನ ಯೋಜನೆಯಡಿ ಸಿದ್ದಾಪುರ ಸಂಜೀವಿನಿ ಒಕ್ಕೂಟದ ಮಹಿಳೆಯರು ಸಂಗ್ರಹಿಸಿದ ಸುಮಾರು 25 ಲೀಟರ್ ಜೇನುಹನಿಯನ್ನು ತಾಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜೇಶ್ ಅವರು ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ಸಿದ್ದಾಪುರ...
2026-27ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಿವಿಧ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ...
ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಬೆಳವಣಿಗೆಯ ಹಿಂದೆ ಕರ್ನಾಟಕದ ವಿವಿಧ ಸಣ್ಣ ಭಾಷೆಗಳ ಕೊಡುಗೆ ಮಹತ್ತರವಾಗಿದೆ ಎಂದು 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು.
ಸುಂಟಿಕೊಪ್ಪದ...
ಕಾರ್ಮಿಕರ ಕನಿಷ್ಠ ವೇತನವನ್ನು ₹36,000ಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30ರಂದು ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಮುತ್ತಿಗೆ ಹಾಕಲಾಗುವುದು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹಾಗೂ...