ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಅಂಗಾಂಗ ದಾನ ಪ್ರಕ್ರಿಯೆ

ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿಯಾಗಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುವ ಮೂಲಕ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ದೊರೆತಿದೆ. ಪೊನ್ನಂಪೇಟೆ ತಾಲೂಕಿನ ಅರವತೋಕ್ಲು ಗ್ರಾಮದ 46 ವರ್ಷದ ಪಿ.ಜಿ....

ಕೊಡಗು | ಕನ್ನಡ ಭಾಷೆಯ ಸ್ಥಿತಿಗತಿ ಕುರಿತು ಗಂಭೀರ ಚಿಂತನೆ ಅಗತ್ಯ: ಕೆ ಜಿ ಬೋಪಯ್ಯ

ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಬೆಳೆಸಿಕೊಳ್ಳಬೇಕೆಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ. ಬೋಪಯ್ಯ ಅವರು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...

ಕೊಡಗು | ದುಬಾರೆ ದುರಂತಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ: ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರಿಗೆ 100 ಅಡಿ ಅಂತರ ಕಡ್ಡಾಯ

ಈಶ್ವರ ಬಿ. ಖಂಡ್ರೆ ಅವರು ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ದುರಂತ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ...

ಕುಶಾಲನಗರದ ದುಬಾರೆಯಲ್ಲಿ ದುರ್ಘಟನೆ: ಸಾಕಾನೆ ಕಾಳಗದಲ್ಲಿ ಮಹಿಳೆ ಸಾವು

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ದುಬಾರೆಯಲ್ಲಿ ನಡೆದ ದಾರುಣ ಘಟನೆಯಲ್ಲಿ ಪ್ರವಾಸಕ್ಕೆ ಬಂದಿದ್ದ ಚೆನ್ನೈ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸಾಕಾನೆಗಳಾದ ಕಂಜನ್ ಹಾಗೂ ಜಯಮಾರ್ತಾಂಡ ಆನೆಗಳಿಗೆ ಸ್ನಾನ ಮಾಡಿಸುವ ಸ್ಥಳದಲ್ಲಿ ಏಕಾಏಕಿ ಕಾದಾಟ ಆರಂಭಗೊಂಡಿತು....

ಕುಶಾಲನಗರ | ಕೊಡಗಿನ ಆದಿವಾಸಿಗಳ ಹಿತಚಿಂತಕ ವಿ.ಎಸ್. ರಾಯ್ ಡೇವಿಡ್ ನಿಧನ

ಕೊಡಗಿನ ಆದಿವಾಸಿಗಳ ಒಡನಾಡಿ, ಹಿತಚಿಂತಕ ಹಾಗೂ ಕುಶಾಲನಗರದ ಕಾರ್ಡ್ ಸಂಸ್ಥೆಯ ಸಂಸ್ಥಾಪಕರಾದ ವಿ.ಎಸ್. ರಾಯ್ ಡೇವಿಡ್ ಅವರು ಇನ್ನಿಲ್ಲ. ಮೇ 15ರ ಸಂಜೆ ತೀವ್ರ ಹೃದಯಾಘಾತಕ್ಕೊಳಗಾಗಿ ಬೆಂಗಳೂರಿನಲ್ಲಿ ಅವರು ನಿಧನರಾದರು. ಅವರಿಗೆ 71...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕೊಡಗು