ಬೆಂಗಳೂರು ಕೊಡವ ಸಮಾಜದ ವತಿಯಿಂದ ಕೊಡಗು ಜಿಲ್ಲೆ ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ಉದ್ಯೋಗ ಮೇಳದಲ್ಲಿ 65 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅವರಿಗೆ ನೇಮಕಾತಿ...
'ನಮ್ಮ ಗಣತಿ, ನಮ್ಮ ಅಭಿವೃದ್ಧಿ' ಎಂಬ ಘೋಷಣೆಯಡಿ 2027ರ ಜನಗಣತಿಯ ಮೊದಲ ಹಂತ ಈಗಾಗಲೇ ಆರಂಭಗೊಂಡಿದ್ದು, ಸ್ವಯಂ ಗಣತಿ ಕಾರ್ಯ ಪೂರ್ಣಗೊಂಡಿದೆ ಎಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಒಟ್ಟು...
ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಪುಸ್ತಕ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ ನೀಡಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಜಿಲ್ಲೆ, ಸೋಮವಾರಪೇಟೆ...
ಯುವಜನರಲ್ಲಿ ರಾಜಕೀಯ ಅರಿವು, ನಾಯಕತ್ವ ಗುಣ ಹಾಗೂ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಎನ್ ಆರ್ ಮೊಹಲ್ಲಾದಲ್ಲಿರುವ ಮೆಸ್ಕೊ(MESCO)...
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶ್ರೀಮತಿ ವಿಜಯಾ ವಿಷ್ಣುಭಟ್ ದತ್ತಿ ಪ್ರಶಸ್ತಿ’ಯನ್ನು ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉಪನ್ಯಾಸಕಿ...