ವರ್ಷದ ಮೊದಲ ಮಳೆ ಕಂಡ ಕೊಡಗು; ಕಾಫಿ ಬೆಳೆಗಾರರಲ್ಲಿ ಆತಂಕ!

ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗಿನ ನಾಪೋಕ್ಲು ಪ್ರದೇಶದ ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು ಹಾಗೂ ಬೇತು ಗ್ರಾಮಗಳಲ್ಲಿ ಮಂಗಳವಾರ ಸಂಜೆ ಮಳೆಯಾಗಿದೆ. ಆದರೆ, ಮಳೆಗಾಲಕ್ಕೂ ಮುನ್ನವೇ ಸುರಿದಿರುವ ಮಳೆ ಕಾಫಿ...

ಕೊಡಗು | ‘ದಿ. ಬಿ ಎಸ್ ಗೋಪಾಲಕೃಷ್ಣ ದತ್ತಿ’ ಪ್ರಶಸ್ತಿಗೆ ಭಾಜನರಾದ ವೈದ್ಯ ಡಾ. ಕೆ ಬಿ ಸೂರ್ಯಕುಮಾರ್

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿರುವ ಪ್ರತಿಷ್ಠಿತ ದತ್ತಿ 'ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ'ಗೆ ಜಿಲ್ಲೆಯ ಹಿರಿಯ ಸಾಹಿತಿ ಹಾಗು ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಭಾಜನರಾಗಿದ್ದಾರೆ. ಡಾ....

ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು; ಬಹುದಿನದ ಕನಸು ಭಗ್ನ

ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆ ರದ್ದಾಗಿದೆ. ಸುಮಾರು 87.2ಕಿಮೀ ಉದ್ದದ ರೈಲು ಮಾರ್ಗ ಇದಾಗಿದ್ದು, ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚೆಂದು ಕೈಬಿಡಲಾಗಿದೆ. ಕೊಡಗಿಗೆ ರೈಲು ಸಂಪರ್ಕ ಕಲ್ಪಿಸುವ ಬಹುದಿನಗಳ ಕನಸು ಬಾಗಶಃ...

ಕೊಡಗು | ‘ಎಸ್ಐಆರ್’ನಿಂದಾಗಿ ಭಾರತೀಯರಿಗೆ ಸಂಕಷ್ಟ: ಅಬ್ದುಲ್ ಮಜೀದ್

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, 'ಎಸ್ಐಆರ್'(ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ)ನಿಂದಾಗಿ ಭಾರತೀಯರಿಗೆ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿದರು. ಮತದಾರರ...

ಮಡಿಕೇರಿ | ವಿದ್ಯಾರ್ಥಿಗಳಿಗೆ ಸಾಹಿತ್ಯಾಸಕ್ತಿ ಮೂಡಿಸಲು ಕಥಾ ಸ್ಪರ್ಧೆಗಳು ದಾರಿದೀಪವಾಗಲಿವೆ: ಕಟ್ಟೆಮನೆ ಅನುಸೂಯ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಗಿನ ಗೌರಮ್ಮರವರ ನೆನಪಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸುತ್ತಿರುವ 'ಸಣ್ಣ ಕಥೆಗಳ ಗೌರಮ್ಮ ಕಥಾಸ್ಪರ್ಧೆ'ಯನ್ನು ಬ್ಲಾಸಂ ಶಾಲೆಯ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಮುಖ್ಯೋಪಧ್ಯಾಯಿನಿ ಕಟ್ಟೆಮನೆ ಅನುಸೂಯ,...

ಜನಪ್ರಿಯ

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

Tag: ಕೊಡಗು