ಕೊಡಗು | ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ದೀಪಾ ಬಾಸ್ತಿಯವರಿಗೆ ಸನ್ಮಾನ

ಕೊಡಗು ಜಿಲ್ಲೆ, ಮಡಿಕೇರಿ ನಗರದಲ್ಲಿರುವ ಬೂಕರ್ ಪ್ರಶಸ್ತಿ ಪುರಸ್ಕ್ರತೆ ದೀಪಾ ಬಾಸ್ತಿಯವರ ಮನೆಗೆ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದ ಪ್ರತಿನಿಧಿಗಳು ಬೇಟಿ ನೀಟಿ ಸನ್ಮಾನಿಸಿದರು . ಇದೇ ಸಂದರ್ಭದಲ್ಲಿ ದೀಪ ಬಾಸ್ತಿಯವರೊಂದಿಗೆ ಸಾಹಿತ್ಯದಿಂದ...

ಕೊಡಗು | ದೀಪಾರಿಂದ ಸೃಜನಾತ್ಮಕ ಅನುವಾದದ ಹೊಸ ಪಥ ಸೃಷ್ಟಿ : ಜ. ನಾ. ತೇಜಶ್ರೀ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ ಮತ್ತು ಮಡಿಕೇರಿ ತಾಲೂಕು ಕಸಾಪ ಸಂಯುಕ್ತಾಶ್ರಯದಲ್ಲಿ ನಗರದ ರೆಡ್ ಬ್ರಿಕ್ಸ್ ನ ಸತ್ಕಾರ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೂಕರ್...

ಕೊಡಗು | ಪರಿಸರ ಸಂರಕ್ಷಣೆಗೆ ಮುಂದಾಗಿ : ನ್ಯಾ. ಪರಮೇಶ್ವರ ಪ್ರಸನ್ನ

ಕೊಡಗು ಜಿಲ್ಲೆ, ಮಡಿಕೇರಿ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಸಂಘಟನೆ, ಇಕೋ...

ಕೊಡಗು | ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ : ಸುಬ್ರಾಯ ಸಂಪಾಜೆ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ...

ಕೊಡಗು | ಅತಿವೃಷ್ಟಿಯಿಂದ ಮನೆ ಹಾನಿ ; ಉದಾರತೆಯಿಂದ ವರದಿ ನೀಡಿ, ಪರಿಹಾರ ವಿತರಿಸಿ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಸೋಮವಾರ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ. ಎಸ್. ಪೊನ್ನಣ್ಣ...

ಜನಪ್ರಿಯ

ಕುಗ್ಗುತ್ತಿರುವ ಸಂಸತ್ ಕಲಾಪ: ಮೋದಿ ಸರ್ಕಾರದ ಅವಧಿಯಲ್ಲಿ ಕಡಿಮೆಯಾದ ಸದನದ ದಿನಗಳು

ಮುಂದಿನ ಸಂಸತ್ ಅಧಿವೇಶನವನ್ನು ಯಾವಾಗ ಕರೆಯಬೇಕು ಎಂಬ ಬಗ್ಗೆ ನರೇಂದ್ರ ಮೋದಿ...

ನಂದಿನಿ ಮೊಸರಿನ ದರ ಇಳಿಕೆ

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಗೆ ಸಾರ್ವಜನಿಕ ವಲಯದಿಂದ ತೀವ್ರ...

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

Tag: ಕೊಡಗು