ಕೊಡಗು | ಪ್ರವಾಸೋಧ್ಯಮ ಇಲಾಖೆ ಯೋಜನೆಗಳ ಜಾರಿಗೆ ಕ್ರಮ : ಅನಿತಾ ಭಾಸ್ಕರ್

ಕೊಡಗು ಜಿಲ್ಲೆ, ಮಡಿಕೇರಿ ನಗರದ ಪ್ರವಾಸೋದ್ಯಮ ಇಲಾಖೆಯ ಸಭಾಂಗಣದಲ್ಲಿ ಕೊಡಗು ಪತ್ರಕರ್ತರ ಸಂಘ (ರಿ) ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಘೋಷಿಸಲಾದ ನವನೀತಿಯಂತೆ, ಕೊಡಗಿನಲ್ಲಿಯೂ ವಿವಿಧ ಅಭಿವೖದ್ದಿ ಯೋಜನೆಗಳ...

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ; ಕಾಂಗ್ರೆಸ್‌ ಶಾಸಕರೇ ಕಾರಣವೆಂದು ಬಿಜೆಪಿ ಆರೋಪ

ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶ ಹಂಚಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿನ ಬಳಿಕ, ಆತ ಬಿಜೆಪಿ ಕಾರ್ಯಕರ್ತನೆಂದು ಹೇಳಲಾಗುತ್ತಿದೆ. ಆತನ ಸಾವಿಗೆ ಕಾಂಗ್ರೆಸ್‌...

ಕೊಡಗು | ದರ್ಪದ ನೆರಳಲ್ಲಿ ‘ ಲೈನ್ ಮನೆ ‘ ಜೀತ

ದರ್ಪದ ನೆರಳಲ್ಲಿ ಕೊಡಗಿನ ' ಲೈನ್ ಮನೆ ' ಜೀತ. ಇಂತಹ ಕಾಲಘಟ್ಟದಲ್ಲಿ, ಆಧುನಿಕ ಜೀವನಕ್ಕೆ ತೆರೆದುಕೊಂಡಿರುವ ಹೊತ್ತಿನಲ್ಲಿ, ಕಾನೂನು ಬಿಗಿ ಹೊಂದಿರುವ ಸಮಯದಲ್ಲೂ ಜೀತದ ಮಾರು ವೇಷ ತೊಟ್ಟು ಲೈನ್ ಮನೆ...

ಕೊಡಗು | ವೈದ್ಯಕೀಯ ಶಿಕ್ಷಣಕ್ಕೆ ಸೇರುವಾಗಲೇ ಬಡಜನರ ಸೇವೆ ಮಾಡುವ ಸಂಕಲ್ಪ ಮಾಡಿ : ಶಾಸಕ ಎ ಎಸ್ ಪೊನ್ನಣ್ಣ

ಮಡಿಕೇರಿಯಲ್ಲಿ ಕೊಡಗು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹತ್ತನೇ ವರ್ಷದ ವಾರ್ಷಿಕೋತ್ಸವ ' ಅವೆನ್ಸಿಸ್ 2025 ' ಬೃಹತ್ ಆರೋಗ್ಯ ಜಾಗೃತಿ ಪ್ರದರ್ಶನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಾಸಕ ಎ ಎಸ್ ಪೊನ್ನಣ್ಣ ಮಾತನಾಡಿ...

ಕೊಡಗು | ತನ್ನದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ಆರೋಪಿ ಬಂಧನ

ದುರುಳ ವ್ಯಕ್ತಿಯೊಬ್ಬ ತನ್ನದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಕ ಬೇಗೂರು ಗ್ರಾಮದಲ್ಲಿ ನಡೆದಿದೆ. ತ್ವರಿತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೇಗೂರು ಗ್ರಾಮದ ನಿವಾಸಿ ಗಿರೀಶ್‌...

ಜನಪ್ರಿಯ

ಕುಗ್ಗುತ್ತಿರುವ ಸಂಸತ್ ಕಲಾಪ: ಮೋದಿ ಸರ್ಕಾರದ ಅವಧಿಯಲ್ಲಿ ಕಡಿಮೆಯಾದ ಸದನದ ದಿನಗಳು

ಮುಂದಿನ ಸಂಸತ್ ಅಧಿವೇಶನವನ್ನು ಯಾವಾಗ ಕರೆಯಬೇಕು ಎಂಬ ಬಗ್ಗೆ ನರೇಂದ್ರ ಮೋದಿ...

ನಂದಿನಿ ಮೊಸರಿನ ದರ ಇಳಿಕೆ

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಗೆ ಸಾರ್ವಜನಿಕ ವಲಯದಿಂದ ತೀವ್ರ...

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

Tag: ಕೊಡಗು