ಕೊಡಗು | ಶಿಕ್ಷಣದಿಂದ ಜ್ಞಾನ; ಶ್ರಮದಿಂದ ಬದುಕು : ಸಾಹಿತಿ ಉಳುವಂಗಡ ಕಾವೇರಿ ಉದಯ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ...

ಮಡಿಕೇರಿ | ಕೊಡಗು ವಿವಿ ಮುಚ್ಚಿದರೆ ಜಿಲ್ಲೆಗೆ ಅಪಮಾನ ; ಕೆಎಂಎ ಅಧ್ಯಕ್ಷ ಸೂಫಿ ಹಾಜಿ

ಕಳೆದ ಎರಡು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ತೆಗೆದುಕೊಂಡಿರುವ ಕುರಿತು ಜಿಲ್ಲಾಧ್ಯಂತ ಜನರಿಗೆ ಆತಂಕ ಮೂಡಿದೆ. 'ಕೊಡಗು ವಿವಿ...

ಕೊಡಗು | ಹಲವೆಡೆ ಗುಡುಗು ಸಹಿತ ಮಳೆ; ಕಾಫಿ ರೈತರ ಮುಖದಲ್ಲಿ ಮಂದಹಾಸ

ಬಿಸಿಲಿನ ತಾಪಕ್ಕೆ ನಲುಗಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಸಂಜೆ ಸಮಯಕ್ಕೆ ಗುಡುಗು, ಮಿಂಚು ಸಮೇತ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗು ತಂಪು...

ಕೊಡಗು | ಗಾಂಜಾ ಮಾರಾಟ; ಇಬ್ಬರ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು. ಕೊಡಗು ಜಿಲ್ಲೆಯಾದ್ಯಂತ ಗಾಂಜಾ...

ಈ ದಿನ ಇಂಪ್ಯಾಕ್ಟ್ | ‘ಗೋಣಿಗದ್ದೆ ಹಾಡಿ’ ವರದಿಗೆ ಕಂದಾಯ ಸಚಿವರ ಸ್ಪಂದನೆ; ಅರಣ್ಯ ಸಚಿವರ ಜತೆಗೆ ಚರ್ಚಿಸುವ ಭರವಸೆ

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೊಡಗಿನ 'ಗೋಣಿಗದ್ದೆ ಹಾಡಿ' ವರದಿಗೆ ಸ್ಪಂದಿಸಿದ್ದು, ಅರಣ್ಯ ಸಚಿವರ ಜತೆಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ನಾಲ್ಕೇರಿ ಪಂಚಾಯಿತಿಗೆ ಒಳಪಡುವ...

ಜನಪ್ರಿಯ

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

Tag: ಕೊಡಗು