ಮೈಸೂರು | ಮೀತಲತಂಡ ಇಸ್ಮಾಯಿಲ್‌ಗೆ ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿ

ಕೊಡಗು ಜಿಲ್ಲೆಯ ವಿರಾಜಪೇಟೆ ಬಳಿಯಿರುವ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ ಇಸ್ಮಾಯಿಲ್ ಅವರಿಗೆ 'ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿʼ ಪ್ರದಾನ ಮಾಡಲಾಯಿತು. ಧಾರವಾಡದ ಚೇತನ ಫೌಂಡೇಶನ್...

ಮಡಿಕೇರಿ | ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ವೃದ್ಧಿ: ಶಾಸಕ ಮಂತರ್ ಗೌಡ

ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ಸಂಬಂಧ ವೃದ್ಧಿಯಾಗಲಿದೆ. ಸಮುದಾಯಗಳು ಪರಸ್ಪರ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು. ಮಡಿಕೇರಿಯಲ್ಲಿ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಚಿಲ್ಲಿ ಬಾಯ್ಸ್...

ಕೊಡಗು | ‘ಜ್ಞಾನ ಕಾವೇರಿ ವಿಶ್ವವಿದ್ಯಾಲಯ’ ಮುಚ್ಚಿದರೆ ಜಿಲ್ಲಾದ್ಯಂತ ಪ್ರತಿಭಟನೆಯ ಎಚ್ಚರಿಕೆ

ಕೊಡಗು ಜಿಲ್ಲೆಯ 'ಜ್ಞಾನ ಕಾವೇರಿ ವಿಶ್ವವಿದ್ಯಾಲಯ'ವನ್ನು ಮುಚ್ಚಬಾರದು. ಒಂದು ವೇಳೆ ಸರ್ಕಾರ ಅಂತಹ ನಿರ್ಧಾರಕ್ಕೆ ಬಂದರೆ ಇಡೀ ಕೊಡಗಿನಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ನಾಪಂಡ ಮುತ್ತಪ್ಪ...

ಕೊಡಗು | ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಸೋಮವಾರ ಬೆಳಿಗ್ಗೆ 10ರ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ...

ಕೊಡಗು | ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ; ಕಸಾಪ ಜಿಲ್ಲಾಧ್ಯಕ್ಷರಿಂದ ಆಹ್ವಾನ ಪತ್ರಿಕೆ ಬಿಡುಗಡೆ

ಕೊಡಗು ಜಿಲ್ಲೆಯ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಕೊಡಗು ಜಿಲ್ಲೆಯ...

ಜನಪ್ರಿಯ

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

Tag: ಕೊಡಗು