ಕೊಡಗು | ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ; ನಾಗರಿಕ ಹೋರಾಟ ಸಮಿತಿ ದೂರು

ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ. ದಲ್ಲಾಳಿಗಳ ಹಾವಳಿ ಮಿತಿ ಮೀರಿದ್ದು ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ಆಗುತ್ತಿಲ್ಲ ಎಂದು ಪೊನ್ನಂಪೇಟೆಯ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ವಿಶ್ವನಾಥ್,...

ಕೊಡಗು | ಹೋರಾಟದಿಂದ ನೆಲೆಗೊಂಡ ಕಾನ್ಶೀರಾಂ ನಗರಕ್ಕೆ ಹದಿನೆಂಟನೇ ವರ್ಷದ ಸಂಭ್ರಮ

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕು ಹೊದ್ದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಾಲೆಮಾಡು ಗ್ರಾಮದ ಕಾನ್ಶೀರಾಂ ನಗರ ನಿವೇಶನ ರಹಿತರ ಹೋರಾಟದ ಫಲವಾಗಿ ನೂರಾರು ಕುಟುಂಬಗಳಿಗೆ ಸೂರು ಸಿಕ್ಕಿ ಬದುಕು ಕಟ್ಟಿಕೊಂಡ ಗ್ರಾಮ. ಈ...

ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕಡೆ ಶಾಸಕರು ಗಮನ ಹರಿಸಬೇಕು: ಎಸ್‌ಡಿಪಿಐ ಆಗ್ರಹ

ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಶಾಸಕರು ಗಮನ ಹರಿಸಿ ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆಗ್ರಹಿಸಿದರು. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, "ಮಡಿಕೇರಿಯ ಕಟ್ಟೆಮಾಡು ಮೃತ್ಯುಂಜಯ ದೇವಾಲಯದ...

ಕೊಡಗು | ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರ ಬಂಧನಕ್ಕೆ ಆಗ್ರಹ

ಮಡಿಕೇರಿಯಲ್ಲಿ ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಒಕ್ಕಲಿಗ ಸಮಾಜದಿಂದ‌ ಬೃಹತ್ ಪ್ರತಿಭಟನೆ ನಡೆಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮಡಿಕೇರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿಯಿಂದ ಆರಂಭವಾದ...

ಕೊಡಗು | ಕೊಡವ ಸಂಸ್ಕೃತಿಯ ಅಸ್ಮಿತೆಗಾಗಿ ಬೃಹತ್ ಕಾಲ್ನಡಿಗೆ ಜಾಥಾ

ಕೊಡವ ಸಂಸ್ಕೃತಿಯ ಅಸ್ಮಿತೆಗಾಗಿ ಫೆ. 02 ರಿಂದ 07ರವರೆಗೆ ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ಕೊಡಗಿನ ಕುಟ್ಟಾದಿಂದ ಮಡಿಕೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್‌...

ಜನಪ್ರಿಯ

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

Tag: ಕೊಡಗು