ಕೊಡಗು | ಭೂಗುತ್ತಿಗೆ ನೀಡುವ ಆದೇಶ ರದ್ದು ಮಾಡಬೇಕು; ಬಡಜನರ ಆಕ್ರೋಶ

ಕೊಡಗು ಸೊಬಗಿನ ನಾಡು, ದೂರದ ಬೆಟ್ಟ ನುಣ್ಣಗೆ ಎನ್ನುವ ನಾಣ್ಣುಡಿಯಂತೆ ಪ್ರಕೃತಿಯ ಐಸಿರಿಯಲ್ಲಿ ಬಡವನ ಬವಣೆ ಮರೆಯಾಗಿದೆ. ದಲಿತರಿಗೆ, ಶೋಷಿತರಿಗೆ, ಆದಿವಾಸಿಗಳಿಗೆ, ಭೂ ರಹಿತ ಬಡವರ್ಗದ ಜನರಿಗೆ ಬದುಕು ದುಸ್ತರವಾಗಿದ್ದು, ಜೀವನ ಕಟ್ಟುವುದು...

ಕೊಡಗು | ʼದೇಶ ಉಳಿಸಿ ಸಂಕಲ್ಪ ಯಾತ್ರೆʼಗೆ ಮಡಿಕೇರಿಯಲ್ಲಿ ಸ್ವಾಗತ

ಕರ್ನಾಟಕ ಸಮಸ್ತ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಿಂದ 8ರ ತನಕ ಬೆಂಗಳೂರಿನಿಂದ ಬೆಳಗಾವಿಯವರೆಗೆ ದೇಶ ಉಳಿಸಿ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಮೈಸೂರು, ಕುಶಾಲನಗರ ದಾರಿಯಾಗಿ ಆಗಮಿಸಿದ ಜಾಥಾ ತಂಡವನ್ನು ಕೊಡಗು ನಗರದ ಸುದರ್ಶನ್ ವೃತದಲ್ಲಿ ...

ಮೈಸೂರು | ಬರಿದಾದ ಕಾವೇರಿ ಒಡಲು; ಕೆರೆಕಟ್ಟೆಗಳು ಖಾಲಿ ಖಾಲಿ – ನೀರಿಗೆ ಹಾಹಾಕಾರ

ಕೊಡಗಿನಲ್ಲಿ ಹುಟ್ಟಿ ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಹರಿಯುವ ಜೀವನದಿ ಕಾವೇರಿ. ಬೇಸಿಗೆಯಲ್ಲಿ ಸಹಜವಾಗಿ ನೀರಿನ ಹರಿವು ಕಡಿಮೆಯಾಗುವುದು. ನೀರಿನ ಕೊರತೆ ಸಹಜ. ಆದರೆ ಈ ಭಾರಿ ಕುಡಿಯಲು ಕಾವೇರಿ ನೀರು ಸಿಗುತ್ತಿಲ್ಲ. ಕಾವೇರಿ...

ಕೊಡಗು | ಬಡ ಜನರ ಜೀವನಕ್ಕೆ ಉರುಳಾದ ಭೂ ಗುತ್ತಿಗೆ ಆದೇಶ

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ಮೂಲಭೂತ ಹಕ್ಕುಗಳು ಹೋಗಲಿ ಕೊಡಗಿನ ಆದಿವಾಸಿಗಳು, ದಲಿತರನ್ನ ಮನುಷ್ಯರನ್ನಾಗಿ ಸಹ ಕಾಣದ ದುಸ್ಥಿತಿ. ನಾಗರಿಕತೆ ಎಸ್ಟೆ ಬೆಳೆದರು, ಆಧುನಿಕವಾಗಿ ಬದಲಾದರು ಕೊಡಗಿನಲ್ಲಿ ಆದೇ ಸಾಲು ಮನೆ...

ಕೊಡಗು | ಪ್ಲಾಂಟೇಶನ್ ಬೆಳೆಗಳ ಜಮೀನನ್ನು ಗುತ್ತಿಗೆ ನೀಡಲು ಹೊರಟ ಸರ್ಕಾರ; ಹೋರಾಟದ ಎಚ್ಚರಿಕೆ

ಸರ್ಕಾರ ಭೂ ಮಾಲೀಕರ ಪರವಾಗಿ ಪ್ಲಾಂಟೇಶನ್ ಬೆಳೆಗಳ ಹೆಸರಿನಲ್ಲಿ ಗುತ್ತಿಗೆ ನೀಡಲು ಹೊರಟಿರುವ ಆದೇಶ ಖಂಡನೀಯ. ಕೊಡಗಿನಲ್ಲಿ ದಲಿತರಿಗೆ, ಆದಿವಾಸಿಗಳಿಗೆ ನೇರವಾಗಿ ಅನ್ಯಾಯ ಆಗಿದೆ. ಜಿಲ್ಲೆಯ ಎಲ್ಲ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಲಾಗುವುದು...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕೊಡಗು