ಕೊಡಗು | ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದೊಂದಿಗೆ ಸಮಾಜದಲ್ಲಿ ಸಾಧನೆ ಮಾಡಬೇಕು: ನಿತಿನ್ ಚಕ್ಕಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2025-26ನೇ ಸಾಲಿನಲ್ಲಿ ಉತ್ತಮ ಅಂಕ ಗಳಿಸಲು ಕಾರಣರಾದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಚಾರ ಸಂಕಿರಣ...

ಕೊಡಗು | ಯುವಜನರಲ್ಲಿ ಎಚ್‌ಐವಿ ತಡೆಗೆ ಜಾಗೃತಿ: ಆರೋಗ್ಯ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಯುವಜನರಲ್ಲಿ ಎಚ್‌ಐವಿ ಸೋಂಕಿನ ತಡೆಗಟ್ಟುವಿಕೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ಆರೋಗ್ಯ...

ಕೊಡಗು | 8 ತಿಂಗಳಲ್ಲಿ 8 ಮಂದಿ ಬಲಿ; ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕಾರ್ಯಾಚರಣೆ

ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಆದೇಶ ನೀಡಿದ ಹಿನ್ನಲೆಯಲ್ಲಿ, ಮೂರು ಕಾಡಾನೆಗಳನ್ನು ಸೆರೆಹಿಡಿಯುವ ಕಾರ್ಯಚರಣೆ ಮುಂದುವರಿದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಎರಡನೇ ದಿನವೂ ಎಲಿಫಂಟ್...

ಕೊಡಗು | ಕಾಡಾನೆ ದಾಳಿಗೆ ಕಾರ್ಮಿಕ ಬಲಿ: ಜನವರಿಯಿಂದ ಈವರೆಗೆ 8 ಮಂದಿ ಸಾವು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ನಡೆದಿದೆ. ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ...

ಕೊಡಗು | ಕಾಡಾನೆ ದಾಳಿ; ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ

ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ಬಳಿ ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಗಾಯಗೊಳಿಸಿದೆ. ನೆಲ್ಯಹುದಿಕೇರಿಯ ಎಂ.ಜಿ ಕಾಲೋನಿ ನಿವಾಸಿ ಸಜಿತ್ ಅವರು ಮಡಿಕೇರಿ ಕಡೆಗೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕೊಡಗು