ಕೊಪ್ಪಳ | ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ರಸ್ತೆಯಲ್ಲಿ ಬಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನಡೆದಿದೆ. ವಿನಾಯಕ ಶ್ರೀಶೈಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಸುರಿದ ಧಾರಾಕಾರ...

ಕೊಪ್ಪಳ | ಭಾರೀ ಮಳೆಗೆ ಏಕಾಏಕಿ ಕುಸಿದ ಮನೆ; ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್‌ ಓಟಗಾರನ ರಕ್ಷಣೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಾಮದಲ್ಲಿ ಭಾರೀ ಮಳೆಗೆ ಮಣ್ಣಿನ ಮನೆ ಏಕಾಏಕಿ ಕುಸಿದಿದ್ದು, ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್‌ ಓಟಗಾರರೊಬ್ಬರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗಿನ ಜಾವ...

ಕೊಪ್ಪಳ | ದಿಢೀರ್ ಕುಸಿದ ಅಂಗನವಾಡಿ ಮೇಲ್ಛಾವಣಿಯ ಕಾಂಕ್ರೀಟ್: ನಾ‍ಲ್ಕು ಮಕ್ಕಳಿಗೆ ಗಂಭೀರ ಗಾಯ

ಅಂಗನವಾಡಿಯ ಮೇಲ್ಚಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ. ಮೆಹಬೂಬ್ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರ-7ರಲ್ಲಿ ಈ ಘಟನೆ...

ಕೊಪ್ಪಳ | ಏಕಾಏಕಿ ಪ್ರವೇಶಾತಿ ಶುಲ್ಕ ಹೆಚ್ಚಳ : ಕಾನೂನು ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೊಪ್ಪಳದ ಅಟಲ್ ಬಿಹಾರಿ ವಾಜಪೇಯಿ ಮಹಾವಿದ್ಯಾಲಯ ಕಾಲೇಜಿನ ಪ್ರವೇಶಾತಿ ಶುಲ್ಕವು ಏಕಾಏಕಿ ಹೆಚ್ಚಿಸಿರುವುದರಿಂದ ಆಕ್ರೋಶಗೊಂಡ ಕಾನೂನು ಪದವಿ ವಿದ್ಯಾರ್ಥಿಗಳು, ಶುಲ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಕಾಲೇಜು ಮುಂಭಾಗ ಪ್ರತಿಭಟಿಸಿದರು. 2023-24ನೇ ಸಾಲಿನಲ್ಲಿದ್ದ ₹22450 ಶುಲ್ಕವನ್ನು,...

ಕೊಪ್ಪಳ | ಜಾತಿಯ ಗೋಡೆಗಳನ್ನು ಕೆಡವಿ, ಸೇತುವೆ ಕಟ್ಟುವ ಕೆಲಸ ಆಗಬೇಕಿದೆ: ಸಾಣೇಹಳ್ಳಿ ಸ್ವಾಮೀಜಿ

ಜಾತಿಯ ಗೋಡೆಗಳನ್ನು ನಮ್ಮೊಳಗೇ ಕಟ್ಟುವ ಬದಲು ಸೇತುವೆಯನ್ನು ಕಟ್ಟುವ ತುರ್ತಾಗಿ ಕೆಲಸ ಆಗಬೇಕಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಕೊಪ್ಪಳನಿಂಗಪ್ಪ, ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ವತಿಯಿಂದ ದಲಿತರ ಮೇಲಿನ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಕೊಪ್ಪಳ